ಬಿಗ್‌ಬಾಸ್ ಕನ್ನಡ 11: ಒಂದೇ ವಾರದಲ್ಲಿ ಆಟ ಮುಗಿಸಿದ ಯಮುನಾ ಶ್ರೀನಿಧಿ

newsics.com ‘ಬಿಗ್ ಬಾಸ್ ಕನ್ನಡ ಸೀಸನ್ 11′ ರಿಯಾಲಿಟಿ ಶೋನಲ್ಲಿ ಮೊದಲ ವಾರದ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ. ಯಮುನಾ ಶ್ರೀನಿಧಿ ಅವರು ಒಂದೇ ವಾರದಲ್ಲಿ ಆಟ ಮುಗಿಸಿದ್ದಾರೆ. ಫಸ್ಟ್ ವೀಕ್ನಲ್ಲಿಯೇ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಅವರ ಅಭಿಮಾನಿಗಳು ಊಹಿಸಿರಲಿಲ್ಲ. ಟ್ರೋಫಿ ಗೆಲ್ಲಬೇಕು ಎಂಬ ಆಸೆ ಇಟ್ಟುಕೊಂಡು ಬಿಗ್ ಬಾಸ್ ಮನೆಗೆ ಬಂದಿದ್ದ ಯಮುನಾ ಶ್ರೀನಿಧಿ ಅವರಿಗೆ ನಿರಾಸೆ ಆಗಿದೆ. ಒಂದೇ ವಾರಕ್ಕೆ ಬಿಗ್ ಬಾಸ್ ಆಟ ಅಂತ್ಯಗೊಳಿಸಿದ ಯಮುನಾ ಶ್ರೀನಿಧಿ ಅವರಿಗೆ 1 ಲಕ್ಷ ರೂಪಾಯಿ … Continue reading ಬಿಗ್‌ಬಾಸ್ ಕನ್ನಡ 11: ಒಂದೇ ವಾರದಲ್ಲಿ ಆಟ ಮುಗಿಸಿದ ಯಮುನಾ ಶ್ರೀನಿಧಿ