ಜಿಮ್ನ್ಯಾಸ್ಟಿಕ್‌ಗೆ ದೀಪಾ ಕರ್ಮಾಕರ್ ವಿದಾಯ

newsics.com ನವದೆಹಲಿ: ಅಸಾಧಾರಣ ಪ್ರದರ್ಶನದ ಮೂಲಕ ದೇಶದ ಗಮನಸೆಳೆದಿದ್ದ ಭಾರತದ ಖ್ಯಾತ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಸೋಮವಾರ ಕ್ರೀಡೆಯಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. 31 ವರ್ಷದ ಅಥ್ಲೀಟ್ ದೀಪಾ ಈ ಭಾವನಾತ್ಮಕ ಸುದ್ದಿಯನ್ನು ತಮ್ಮ ಸೋಶಿಯಲ್‌ ಮೀಡಿಯಾ ಖಾತೆಯ ಮೂಲಕ ಬಹಿರಂಗಪಡಿಸಿದ್ದಾರೆ. ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದ ಮತ್ತು ಭಾರತೀಯ ಜಿಮ್ನಾಸ್ಟಿಕ್ಸ್ ಅನ್ನು ಜಾಗತಿಕ ಭೂಪಟದಲ್ಲಿ ಇರಿಸಿದ ಸಾಹಸದೊಂದಿಗೆ ಅವರು ಕ್ರೀಡೆಗೆ ವಿದಾಯ ಹೇಳಿದ್ದಾರೆ. ಮ್ಯಾಟ್‌ನಿಂದ ಹೊರಹೋಗುತ್ತಿದ್ದೇನೆ! ನನ್ನ ಪ್ರಯಾಣದ ಭಾಗವಾಗಿರುವ ಎಲ್ಲರಿಗೂ ಧನ್ಯವಾದಗಳು. ಮುಂದಿನ ಅಧ್ಯಾಯಕ್ಕೆ … Continue reading ಜಿಮ್ನ್ಯಾಸ್ಟಿಕ್‌ಗೆ ದೀಪಾ ಕರ್ಮಾಕರ್ ವಿದಾಯ