ಹೆಜ್ಬೊಲ್ಲಾ ಸಹವಾಸವೇ ಬೇಡ; ನೆಮ್ ಖಾಸಿಮ್ ಅಳಲು!

newsics.com ಟೆಲ್ ಅವೀವ್: ಲೆಬೆನಾನ್ ನಲ್ಲಿ Hezbollah ಉಗ್ರ ಸಂಘಟನೆಯ ಮೇಲಿನ ಇಸ್ರೇಲ್ ದಾಳಿಗೆ ಬೆಚ್ಚಿಬಿದ್ದಿರುವ ಹೆಜ್ಬೊಲ್ಲಾ ನಾಯಕ ನೆಮ್ ಖಾಸಿಮ್ ತನಗೆ ಒಲಿದು ಬಂದ ಸಂಘಟನೆಯ ಸರ್ವೋಚ್ಛ ನಾಯಕನ ಸ್ಥಾನ ತೊರೆದಿದ್ದು ಮಾತ್ರವಲ್ಲದೇ ತನಗೆ ಹೆಜ್ಬೊಲ್ಲಾ ಸಂಘಟನೆಯ ಸಹವಾಸವೇ ಬೇಡ ಎಂದು ಹೇಳಿದ್ದಾರೆ. ಒಂದೆಡೆ ಲೆಬೆನಾನ್ ನಲ್ಲಿ ಇಸ್ರೇಲ್ ವಾಯುಸೇನೆ ಹೆಜ್ಬೊಲ್ಲಾ ಬಂಡುಕೋರರ ಘಟಕಗಳನ್ನು ಮತ್ತು ಅಡಗುದಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದರೆ, ಇತ್ತ ಹೆಜ್ಬೊಲ್ಲಾ ಉಗ್ರ ಸಂಘಟನೆಯ ಒಬ್ಬೊಬ್ಬರೇ ನಾಯಕರು ಕಣ್ಮರೆಯಾಗುತ್ತಿದ್ದಾರೆ. ಹೆಜ್ಬೊಲ್ಲಾ ನಾಯಕ ಸಯ್ಯದ್ … Continue reading ಹೆಜ್ಬೊಲ್ಲಾ ಸಹವಾಸವೇ ಬೇಡ; ನೆಮ್ ಖಾಸಿಮ್ ಅಳಲು!