ಕರಣ್ ಜೋಹರ್ ಗೆ ಗಂಭೀರ ಕಾಯಿಲೆ?; ಅಭಿಮಾನಿಗಳಲ್ಲಿ ಆತಂಕ

newsics.com ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್ ಅವರು ಆಗಾಗ ಜನರ ಗಮನ ಸೆಳೆಯುತ್ತಾರೆ. ಬಹುತೇಕ ಸಂದರ್ಭಗಳಲ್ಲಿ ನೆಟ್ಟಿಗರು ಅವರನ್ನು ಟ್ರೋಲ್ ಮಾಡುತ್ತಾರೆ. ಬಾಲಿವುಡ್ ನಲ್ಲಿ ನೆಪೋಟಿಸಂ ಪೋಷಿಸುವ ವ್ಯಕ್ತಿ ಎಂಬ ಕಾರಣಕ್ಕೆ ಕರಣ್ ಜೋಹರ್ ಅವರನ್ನು ಕಂಡರೆ ಬಹುತೇಕರಿಗೆ ಅಸಮಾಧಾನ ಇದೆ. ಈಗ ಕರಣ್ ಜೋಹರ್ ಅವರ ಹೊಸ ಫೋಟೋ ವೈರಲ್ ಆಗಿದೆ. ಆ ಫೋಟೋದಲ್ಲಿ ಅವರು ಸಖತ್ ತೆಳ್ಳಗೆ ಕಾಣಿಸಿಕೊಂಡಿದ್ದಾರೆ. ಆದ್ದರಿಂದ ಅವರಿಗೆ ಏನಾದರೂ ಕಾಯಿಲೆ ಇರಬಹುದೇ ಎಂದು ನೆಟ್ಟಿಗರು ಊಹಿಸುತ್ತಿದ್ದಾರೆ. ಕಲಾವಿವ ಹರ್ಷ್ ಗುಜ್ರಾಲ್ … Continue reading ಕರಣ್ ಜೋಹರ್ ಗೆ ಗಂಭೀರ ಕಾಯಿಲೆ?; ಅಭಿಮಾನಿಗಳಲ್ಲಿ ಆತಂಕ