Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಭೂಮಿ ಹಗರಣ ಕೇಸ್: ಲಾಲು ಪ್ರಸಾದ್, ತೇಜಸ್ವಿಯಾದವ್ ಗೆ ಜಾಮೀನು
ಪ್ರಮುಖ

ಭೂಮಿ ಹಗರಣ ಕೇಸ್: ಲಾಲು ಪ್ರಸಾದ್, ತೇಜಸ್ವಿಯಾದವ್ ಗೆ ಜಾಮೀನು

Share
1 Min Read
SHARE

newsics.com

ದೆಹಲಿ: ಅಕ್ರಮ ವರ್ಗಾವಣೆ ಸಂಬಂಧ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಮತ್ತು ಪುತ್ರರಾದ ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಹೌದು, ರೈಲ್ವೆ ಇಲಾಖೆಯಲ್ಲಿನ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಸಂಬಂಧ ಜಾಮೀನು ನೀಡಲಾಗಿದೆ.

ತಲಾ 1 ಲಕ್ಷ ರೂ. ಮೊತ್ತದ ಬಾಂಡ್‌ ನೀಡುವಂತೆ ಸೂಚಿಸಿ ಜಾಮೀನು ನೀಡಿರುವ ನ್ಯಾಯಾಲಯ, ವಿಚಾರಣೆಯನ್ನು ಇದೇ ತಿಂಗಳ 25ಕ್ಕೆ ಮುಂದೂಡಿದೆ. ಈ ಹಿಂದೆ ನ್ಯಾಯಾಲಯವು ಅವರಿಗೆ ನೀಡಿದ್ದ ಸಮನ್ಸ್‌ಗೆ ಅನುಗುಣವಾಗಿ ಲಾಲೂ ಪ್ರಸಾದ್ ಮತ್ತು ಅವರ ಪುತ್ರರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆರೋಪಿಗಳ ವಿರುದ್ಧದ ಪೂರಕ ಆರೋಪ ಪಟ್ಟಿಯನ್ನು ಪರಿಗಣಿಸಿದ ಬಳಿಕ ನ್ಯಾಯಾಧೀಶರು ಸಮನ್ಸ್ ಜಾರಿ ಮಾಡಿದ್ದಾರೆ.

ಉದ್ಯೋಗಕ್ಕಾಗಿ ಭೂ ಹಗರಣದಲ್ಲಿ ಲಾಲು ಪ್ರಸಾದ್ ಯಾದವ್ , ತೇಜಸ್ವಿ ಯಾದವ್ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ರೈಲ್ವೇ ಒದಗಿಸಿದ ಉದ್ಯೋಗಗಳಿಗೆ ಬದಲಾಗಿ ಲಾಲು ಪ್ರಸಾದ್ ಯಾದವ್ ಅವರು ಹಲವಾರು ತುಂಡು ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಇಡಿ ತನಿಖೆ ಹೇಳಿತ್ತು.

TAGGED:Land scam case: Bail to Lalu PrasadTejasviadav
Share This Article
Facebook Twitter Copy Link Print
Previous Article ಮೊಯಿದ್ದೀನ್ ಬಾವ ಸೋದರ ನಾಪತ್ತೆ ಕೇಸ್: 6 ಮಂದಿ ವಿರುದ್ಧ FIR
Next Article ಪಂಜಾಬ್: AAP ಸಂಸದ ಸಂಜೀವ್ ಅರೋರಾ ಮನೆ ಮೇಲೆ ಇಡಿ ದಾಳಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?