Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇಬ್ಬರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ
ಪ್ರಮುಖ

ಇಬ್ಬರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ

Share
1 Min Read
SHARE

newsics.com
ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್ ಅವರಿಗೆ ಶರೀರಶಾಸ್ತ್ರ ಅಥವಾ ವೈದ್ಯಶಾಸ್ತ್ರಕ್ಕೆ 2024ರ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ.

ಹೌದು, ಮೈಕ್ರೊಆರ್‌ಎನ್‌ಎ ಮತ್ತು ಅದರ ನಂತರದ ಪ್ರತಿಲೇಖನ ಜೀನ್ ನಿಯಂತ್ರಣದಲ್ಲಿ ಮೈಕ್ರೊಆರ್‌ಎನ್‌ಎ ಪಾತ್ರದ ಅಧ್ಯಯನಕ್ಕಾಗಿಈ ವರ್ಷದ ನೊಬೆಲ್ ಪ್ರಶಸ್ತಿಯು ಜೀನ್ ಚಟುವಟಿಕೆಯನ್ನು ಹೇಗೆ ನಿಯಂತ್ರಿಸುತ್ತದೆ ಹಾಗೂ ಆ ನಿಯಂತ್ರಣದ ಮೂಲಭೂತ ತತ್ವವನ್ನು ಕಂಡುಹಿಡಿದ ಸಾಧನೆಗಾಗಿ ಈ ಇಬ್ಬರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ.

ವಿಕ್ಟರ್ ಅಂಬ್ರೋಸ್ ಮತ್ತು ಗ್ಯಾರಿ ರುವ್ಕುನ್ ವಿವಿಧ ಕೋಶ ಪ್ರಕಾರಗಳು ಹೇಗೆ ಅಭಿವೃದ್ಧಿ ಹೊಂದುತ್ತವೆ ಎಂಬುದರ ಬಗ್ಗೆ ಅಧ್ಯಯನವನ್ನು ಮಾಡಿದ್ದಾರೆ. ಇದು ವಂಶವಾಹಿ ನಿಯಂತ್ರಣದಲ್ಲಿ ಪಾತ್ರವನ್ನು ವಹಿಸುವ ಸಣ್ಣ ಆರ್‌ಎನ್‌ಎ ಅಣುಗಳ ಹೊಸ ವರ್ಗವಾದ ಮೈಕ್ರೋಆರ್‌ಎನ್‌ಎಯನ್ನು ಅವರು ಕಂಡುಹಿಡಿದ್ದಾರೆ.

TAGGED:Nobel Prize for two scientists
Share This Article
Facebook Twitter Copy Link Print
Previous Article ಕರಣ್ ಜೋಹರ್ ಗೆ ಗಂಭೀರ ಕಾಯಿಲೆ?; ಅಭಿಮಾನಿಗಳಲ್ಲಿ ಆತಂಕ
Next Article ಜಿಮ್ನ್ಯಾಸ್ಟಿಕ್‌ಗೆ ದೀಪಾ ಕರ್ಮಾಕರ್ ವಿದಾಯ

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?