newsics.com
ಬೆಂಗಳೂರು : ಸ್ಯಾಂಡಲ್‌ವುಡ್ ಸಕ್ಸಸ್‌ಫುಲ್ ಡೈರೆಕ್ಟರ್ ತರುಣ್ ಸುಧೀರ್ , ಸೋನಲ್ ಮೊಂಥೆರೋ ಹನಿಮೂನ್‌ನಲ್ಲಿ ಜಾಲಿಯಾಗಿ ಓಡಾಡುತ್ತಿರುವ ಈ ಜೋಡಿ ಹಕ್ಕಿಗಳು ಖುಷಿಯಾಗಿ ಕಾಲ ಕಳೆಯುತ್ತಿದ್ದಾರೆ.
ತರುಣ್ ಸುಧೀರ್ ಹಾಗೂ ಸೋನಲ್ ಹನಿಮೂನ್ ಟ್ರಿಪ್‌ಗೆ ಹೋಗಿದ್ದಾರೆ. ಸೋನಲ್ ಮೊಂಥೆರೋ ಅವರೇ ತಮ್ಮ ಹನಿಮೂನ್‌ನ ಅಪ್ಡೇಟ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸೋನಲ್ ರೆಕಾರ್ಡ್ ಮಾಡಿರುವ ವಿಡಿಯೋದಲ್ಲಿ ತರುಣ್ ಬಿಂದಾಸ್ ಆಗಿ ವಾಕ್ ಮಾಡುತ್ತಿದ್ದಾರೆ. ತರುಣ್ ಜೊತೆ ಹೆಜ್ಜೆ ಹಾಕುತ್ತಿರುವ ಸೋನಲ್ ಸಖತ್ ಸ್ಟೈಲಿಶ್ ಲುಕ್‌ನಲ್ಲಿ ಮಿಂಚುತ್ತಿದ್ದಾರೆ.
ಪತ್ನಿಯನ್ನು ಅಪ್ಪಿಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ ತರುಣ್. ಇದೇ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.
