Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂತಾರ’ಗೆ ಅತ್ಯುತ್ತಮ ಮನರಂಜನಾ ಸಿನಿಮಾ ರಾಷ್ಟ್ರಪ್ರಶಸ್ತಿ ಪ್ರದಾನ
ಕರ್ನಾಟಕಮನರಂಜನೆ

ಕಾಂತಾರ’ಗೆ ಅತ್ಯುತ್ತಮ ಮನರಂಜನಾ ಸಿನಿಮಾ ರಾಷ್ಟ್ರಪ್ರಶಸ್ತಿ ಪ್ರದಾನ

Share
1 Min Read
SHARE

newsics.com

ಬೆಂಗಳೂರು : ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟನೆಯ ಚಿತ್ರ ‘ಕಾಂತಾರ’ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ‘ಅತ್ಯುತ್ತಮ ಮನರಂಜನಾ ಸಿನಿಮಾ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

2022ನೇ ಸಾಲಿನಲ್ಲಿ ತೆರೆಕಂಡು ಜನಮನ ತಲುಪಿದ ಸಿನಿಮಾಗಳನ್ನು ಕೇಂದ್ರ ಸರ್ಕಾರ ಗೌರವಿಸುತ್ತಿದೆ. ಕನ್ನಡದ 3 ಚಿತ್ರಗಳು 6 ರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನವಾಗಿವೆ.

ಸಾಲಿನಲ್ಲಿ ನಿರೀಕ್ಷೆ ಮೀರಿ ಅಭೂತಪೂರ್ವ ಯಶ ಕಂಡಿರುವ ‘ಕಾಂತಾರ’ ಅತ್ಯುತ್ತಮ ಮನರಂಜನಾ ಸಿನಿಮಾವಾಗಿ ಹೊರಹೊಮ್ಮಿದೆ.

ಹೊಂಬಾಳೆ ಫಿಲ್ಮ್ಸ್ ಕಾಂತಾರದಿಂದ ತನ್ನ ಹೆಸರನ್ನು ಮತ್ತಷ್ಟು ಹೆಚ್ಚಿಸಿಕೊಂಡಿತು. ಭಾರತೀಯ ಚಿತ್ರರಂಗದಲ್ಲೇ ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆಯಾಗಿ ಹೊರಹೊಮ್ಮಿದೆ. ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಸೇರಿದಂತೆ ಹಲವರು ಪ್ರಮುಖ ಪಾತ್ರ ನಿರ್ವಹಿಸಿ ಗಮನ ಸೆಳೆದಿದ್ದರು.

Share This Article
Facebook Twitter Copy Link Print
Previous Article ಮಠಕ್ಕೆ ಬರೋಬ್ಬರಿ 3 ಸಾವಿರ ಎಕರೆ ಆಸ್ತಿ ದಾನ ಮಾಡಿದ ಉದ್ಯಮಿ!
Next Article ನಟನ ಕ್ರೌರ್ಯ ಬಿಚ್ಚಿಟ್ಟ ಎಸ್ಪಿಪಿ: ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?