ಟ್ರಾಲಿ ಬ್ಯಾಗ್‌ನಲ್ಲಿ ಮಗುವನ್ನಿರಿಸಿ ಪಾದಯಾತ್ರೆ ಹೊರಟ ದಂಪತಿ!
newsics.com 12 ವರ್ಷಗಳ ಬಳಿಕ ಮನೆಯಲ್ಲಿ ಮಗುವಿನ ನಗು ಪ್ರತಿಧ್ವನಿಸಿದಕ್ಕೆ ದೇವಸ್ಥಾನವೊಂದಕ್ಕೆ ದಂಪತಿ ಕಾಲ್ನಡಿಗೆಯಲ್ಲೇ ಪಯಣಿಸಿದ್ದಾರೆ. ಹೌದು, ಮಗುವನ್ನು ಟ್ರಾಲಿ ಬ್ಯಾಗ್ ಗೆ ಹಾಕಿ 118 ಕಿ.ಮೀ ದಂಪತಿ ಪಾದಯಾತ್ರೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ, ಬಿಲ್ವಾರಾ-ಕೋಟಾ ಹೆದ್ದಾರಿಯಲ್ಲಿ ಟ್ರಾಲಿ ಬ್ಯಾಗ್ನಲ್ಲಿ ಮಗುವನ್ನು ನೋಡಿದ ಜನರು ಆಶ್ಚರ್ಯಚಕಿತರಾದರು. ಮಾಹಿತಿ ಪ್ರಕಾರ ಜಿಲ್ಲೆಯ ಬಾಗೂರು ಬಳಿ ವಾಸವಿದ್ದ ದಂಪತಿ ಹನ್ನೆರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ಅವರಿಗೆ ಮಗುವಾಗಿರಲಿಲ್ಲ. ಜೋಗನಿಯ ಮಾತೆಗೆ ಹರಕೆ ಕಟ್ಟಿಕೊಂಡಿದ್ದರು.
Copy and paste this URL into your WordPress site to embed
Copy and paste this code into your site to embed