ರಾಜ್ಯದ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಮುಂದಿನ 2-3 ದಿನ ಮಳೆ ಬಿರುಸು

newsics.com ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಮುಂದಿನ 2-3 ದಿನ ಮಳೆ ಬಿರುಸು ಪಡೆಯುವ ಸಾಧ್ಯತೆಯಿದ್ದು, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ, … Continue reading ರಾಜ್ಯದ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಮುಂದಿನ 2-3 ದಿನ ಮಳೆ ಬಿರುಸು