Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳಾ ಆಯೋಗದಿಂದ ಬಿಗ್ ಬಾಸ್‌ಗೆ ಬಿಗ್ ಶಾಕ್: ಸ್ಪರ್ಧಿಗಳಿಗಿನ್ನು ನರಕದಲ್ಲೂ ಸ್ವರ್ಗ ಸುಖ!
ಕರ್ನಾಟಕಪ್ರಮುಖಮನರಂಜನೆ

ಮಹಿಳಾ ಆಯೋಗದಿಂದ ಬಿಗ್ ಬಾಸ್‌ಗೆ ಬಿಗ್ ಶಾಕ್: ಸ್ಪರ್ಧಿಗಳಿಗಿನ್ನು ನರಕದಲ್ಲೂ ಸ್ವರ್ಗ ಸುಖ!

Share
1 Min Read
SHARE

newsics.com

ಬೆಂಗಳೂರು: ಬಿಗ್ ಬಾಸ್ 10ರಲ್ಲಿ ಹುಲಿ ಉಗುರು ಸುದ್ದಿಯಾಗಿತ್ತು.‌ ಈ ಬಾರಿ ಯಾವ್ಯಾವುದೋ ವಿಚಾರ ಸದ್ದು‌ ಮಾಡುತ್ತಿದೆ.

ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಈಗ ಮಹಿಳಾ ಆಯೋಗ ಬಿಗ್ ಶಾಕ್ ನೀಡಿದೆ.

ಬಿಗ್ಬಾಸ್ನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಊಟ ಮತ್ತು ಶೌಚಾಲಯ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ದೂರು ನೀಡಿದ್ದ ಹಿನ್ನೆಲೆಯಲ್ಲಿ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಬಿಗ್ಬಾಸ್ ಮನೆಗೆ ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿದ್ದರು.

ಆಯೋಗದ ಈ ನಡೆಗೆ ಬೆಚ್ಚಿಬಿದ್ದ ಬಿಗ್ಬಾಸ್ ತಂಡ ನಾವೇ ಬಂದು ನಿಮ್ಮ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ ಬಿಗ್ಬಾಸ್ ಮನೆ ಪ್ರವೇಶ ಬೇಡ ಎಂದು ಮನವಿ ಮಾಡಿದೆ.

ಬಿಗ್ ಬಾಸ್ ಮನೆಯಲ್ಲಿನ ಊಟದ ವಿಚಾರದಲ್ಲಿನ ತಾರತಮ್ಯ ಹಾಗೂ ಶೌಚಾಲಯದ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಆಯೋಜಕರು ಭರವಸೆ ನೀಡಿದ್ದಾರೆ.

ಸ್ವರ್ಗ ನರಕ ಕಾನ್ಸೆಪ್ಟ್‌ನಲ್ಲಿ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ಮೇಲೆ ದೌರ್ಜನ್ಯ ಮಾಡಲಾಗುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಮನೆಗೆ ಭೇಟಿ ನೀಡಲು ಆಯೋಗದ ಅಧ್ಯಕ್ಷರು ಸಿದ್ದತೆ ಮಾಡಿಕೊಂಡಿದ್ದರು. ಈಗಾಗಲೇ ಸ್ವರ್ಗ ನಿವಾಸಿಗಳಿಗೆ ಸ್ಪರ್ಧಿಗಳಿಗೂ ಮೂರು ಹೊತ್ತು ಗಂಜಿ ಊಟದ ಬದಲು ಪೌಷ್ಟಿಕ ಆಹಾರವನ್ನೇ ನೀಡುತ್ತಿರುವುದಾಗಿ ದೂರವಾಣಿ ಮೂಲಕ ಮಾಹಿತಿ ನೀಡಲಾಗಿದೆ. ಎಲ್ಲ ಸಮಸ್ಯೆ ಪರಿಹರಿಸುವ ಭರವಸೆಯನ್ನು ಆಯೋಗಕ್ಕೆ ನೀಡಲಾಗಿದೆ. ಹೀಗಾಗಿ ನರಕದಲ್ಲೂ ಸ್ವರ್ಗ ಸುಖ ಸಿಗುವ ಸಾಧ್ಯತೆ ಹೆಚ್ಚಿದೆ.

ಬೆಂಗಳೂರಿನಲ್ಲಿ ವಾಯುಮಾಲಿನ್ಯದಿಂದಾಗಿ ಸಾವಿನ ಸಂಖ್ಯೆ ಹೆಚ್ಚಳ

ಮಠಕ್ಕೆ ಬರೋಬ್ಬರಿ 3 ಸಾವಿರ ಎಕರೆ ಆಸ್ತಿ ದಾನ ಮಾಡಿದ ಉದ್ಯಮಿ!

ಪೀರಿಯಡ್ ಸರಿಯಾಗಿ ಆಗ್ತಾ ಇಲ್ವಾ? ಈ ಟಿಪ್ಸ್ ಬಳಸಿ ಸಾಕು!

ನಟನ ಕ್ರೌರ್ಯ ಬಿಚ್ಚಿಟ್ಟ ಎಸ್ಪಿಪಿ: ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

TAGGED:Big shock from Women's Commission to Bigg Boss: contestants are happy in heaven even in hell!
Share This Article
Facebook Twitter Copy Link Print
Previous Article ನಟನ ಕ್ರೌರ್ಯ ಬಿಚ್ಚಿಟ್ಟ ಎಸ್ಪಿಪಿ: ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
Next Article ರೈತ ನಾಯಕಿ ಮೇಲೆ ಅತ್ಯಾಚಾರ ಆರೋಪ: ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಎಫ್ಐಆರ್

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?