Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಠಕ್ಕೆ ಬರೋಬ್ಬರಿ 3 ಸಾವಿರ ಎಕರೆ ಆಸ್ತಿ ದಾನ ಮಾಡಿದ ಉದ್ಯಮಿ!
ಕರ್ನಾಟಕ

ಮಠಕ್ಕೆ ಬರೋಬ್ಬರಿ 3 ಸಾವಿರ ಎಕರೆ ಆಸ್ತಿ ದಾನ ಮಾಡಿದ ಉದ್ಯಮಿ!

Share
0 Min Read
SHARE

newsics.com

ರಾಮನಗರ :ಉದ್ಯಮಿ ಪಿಬಿ ಓಸ್ವಾಲ್ ಜೈನ್‌ ಅವರು ವ್ಯಾಪಾರ ವಹಿವಾಟಿನಿಂದ ಸಂಪಾದಿಸಿದ ಆಸ್ತಿ ಸಂಪತ್ತೆಲ್ಲವನ್ನೂ ದಾನದ ರೂಪದಲ್ಲಿ ಮಠಕ್ಕೆ ದೇಣಿಗೆ ನೀಡಿದ್ದಾರೆ.

78 ವರ್ಷದ ರಾಜಸ್ಥಾನದ ಗಣಿ ಉದ್ಯಮಿ ಪಿ.ಬಿ. ಓಸ್ವಾಲ್‌ ಜೈನ್‌ ಪಾಲನಹಳ್ಳಿ ಮಠದ ಪೀಠಾಧ್ಯಕ್ಷರಾದ ಡಾ. ಸಿದ್ದರಾಜ ಸ್ವಾಮೀಜಿ ಅವರಿಗೆ ಆಸ್ತಿ‌ ಪತ್ರ ಹಸ್ತಾಂತರಿಸಿದ್ದಾರೆ.

ಕಾನೂನಾತ್ಮಕವಾಗಿ ಆಸ್ತಿ ಹಸ್ತಾಂತರ ಮಾಡಿರೋ ಉದ್ಯಮಿ ಪಿ.ಬಿ. ಓಸ್ವಾಲ್‌ ಜೈನ್, ಕಳೆದ 27 ವರ್ಷಗಳಿಂದ ಪಾಲನಹಳ್ಳಿ ಮಠದ ಜೊತೆ ಒಡನಾಟ ಹೊಂದಿದ್ದರು ಎನ್ನಲಾಗಿದೆ.

Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ವಾಯುಮಾಲಿನ್ಯದಿಂದಾಗಿ ಸಾವಿನ ಸಂಖ್ಯೆ ಹೆಚ್ಚಳ
Next Article ಕಾಂತಾರ’ಗೆ ಅತ್ಯುತ್ತಮ ಮನರಂಜನಾ ಸಿನಿಮಾ ರಾಷ್ಟ್ರಪ್ರಶಸ್ತಿ ಪ್ರದಾನ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?