ಸಿಎಂ ಕಾನ್ವೆ ರೂಲ್ಸ್ ಬ್ರೇಕ್ – ಜನಾರ್ದನ ರೆಡ್ಡಿ ಕಾರು ಸೀಜ್!

newsics.com ಕೊಪ್ಪಳ: ಸಿಎಂ ಕಾನ್ವೆ ರೂಲ್ಸ್ ಬ್ರೇಕ್ ಮಾಡಿದ್ದ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ ಕಾರು ಸೇರಿ 3 ಕಾರುಗಳನ್ನು ಗಂಗಾವತಿ ಟ್ರಾಫಿಕ್ ಪೊಲೀಸರು ಸೀಜ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕಾರನ್ನು ಸೀಜ್ ಮಾಡಿ, ಗಂಗಾವತಿಗೆ ಟ್ರಾಫಿಕ್ ಪೊಲೀಸರು ಕೊಂಡೊಯ್ದಿದ್ದಾರೆ. ಅಲ್ಲದೇ ಅವರ ಇಬ್ಬರು ಬೆಂಬಲಿಗರ ಕಾರನ್ನು ವಶಕ್ಕೆ ಪಡೆದಿದ್ದಾರೆ. ಜನಾರ್ದನ ರೆಡ್ಡಿಯವರ ರೇಂಜ್ ರೋವರ್ ಸೇರಿ ಬೆಂಬಲಿಗರ ಸ್ಕಾರ್ಪಿಯೋ ಹಾಗೂ ಫಾರ್ಚೂನರ್ ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಅ.5ರ ರಾತ್ರಿ ರಾಯಚೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ … Continue reading ಸಿಎಂ ಕಾನ್ವೆ ರೂಲ್ಸ್ ಬ್ರೇಕ್ – ಜನಾರ್ದನ ರೆಡ್ಡಿ ಕಾರು ಸೀಜ್!