Dasara Special | ಸೌಭಾಗ್ಯ ನೀಡುವ ಕಾತ್ಯಾಯಿನಿ: ನವರಾತ್ರಿ ಆರನೇ ದಿನ

newsics.com 08.10.2024 ಚಂದ್ರಹಾಸೋಜ್ಜ್ವಲಕರಾ ಶಾರ್ದೂಲವರವಾಹನಾ| ಕಾತ್ಯಾಯನೀ ಶುಭಂ ದದ್ಯಾತ್ ದೇವೀ ದಾನವಘಾತಿನೀ|| ಜಗಜ್ಜನನಿಗೆ ಕಾತ್ಯಾಯಿನಿ ಎಂಬ ಹೆಸರು ಹೇಗೆ ಬಂತು ಎಂಬುದಕ್ಕೆ ಹಿನ್ನೆಲೆ ಇದೆ. ಕತ ಎಂಬ ಋಷಿ ಇದ್ದರು. ಅವರ ಮಗನ ಹೆಸರು ಕಾತ್ಯ. ಇದೇ ಕಾತ್ಯ ಋಷಿಯ ಗೋತ್ರದಲ್ಲಿ ಜನಿಸಿದವರು ಕಾತ್ಯಾಯನ. ಆ ಭಗವತಿಯು ತಮ್ಮ ಮನೆಯಲ್ಲಿ ಮಗಳಾಗಿ ಹುಟ್ಟಬೇಕು ಎಂಬ ಅಭೀಷ್ಟದಿಂದ ಅವರು ಕಠಿಣವಾದ ತಪಸ್ಸು ಮಾಡಿದರು. ಅವರ ಪ್ರಾರ್ಥನೆಯನ್ನು ಆ ದೇವಿ ನಡೆಸಿಕೊಟ್ಟಳು. ಕೆಲ ಸಮಯದ ನಂತರ ರಾಕ್ಷಸನಾದ ಮಹಿಷಾಸುರನ ಉಪಟಳವು … Continue reading Dasara Special | ಸೌಭಾಗ್ಯ ನೀಡುವ ಕಾತ್ಯಾಯಿನಿ: ನವರಾತ್ರಿ ಆರನೇ ದಿನ