Dasara Special | ಸ್ಕಂದಮಾತೆಯ ಕೃಪಾದೃಷ್ಟಿ: ನವರಾತ್ರಿ ಐದನೇ ದಿನ
newsics.com 07.10.2024 ಸಿಂಹಾಸನ ಗತಾನಿತ್ಯಂ ಪದ್ಮಾಶ್ರಿತ ಕರದ್ವಯಾ | ಶುಭದಾಸ್ತು ಸದಾದೇವೀ ಸ್ಕಂದಮಾತಾ ಯಶಸ್ವಿನೀ|| ಈ ತಾಯಿಯ ಸ್ವರೂಪ ಈ ದಿನ ಹೇಗಿರುತ್ತದೆ ಅಂದರೆ, ಸ್ಕಂದನು ಬಾಲರೂಪದಲ್ಲಿ ಆಕೆಯ ತೊಡೆಯ ಮೇಲೆ ಕುಳಿತಿರುತ್ತಾನೆ. ತಾಯಿಗೆ ಈ ರೂಪದಲ್ಲಿ ನಾಲ್ಕು ಭುಜಗಳು. ಬಲಗಡೆಯ ಮೇಲಿನ ಕೈಯಿಂದ ಸ್ಕಂದನನ್ನು ಹಿಡಿದಿದ್ದಾಳೆ. ಬಲಗಡೆಯ ಇನ್ನೊಂದು ಕೈಯಲ್ಲಿ ಕಮಲದ ಪುಷ್ಪವನ್ನು ಹಿಡಿದುಕೊಂಡಿದ್ದಾಳೆ. ಇನ್ನು ಎಡಗಡೆಯ ಮೇಲಿನ ಕೈಯಲ್ಲಿ ವರಮುದ್ರೆ ಇದ್ದು, ಎಡಗಡೆಯ ಮತ್ತೊಂದು ಕೈಯಲ್ಲಿ ಕಮಲವನ್ನೇ ಹಿಡಿದಿದ್ದಾಳೆ. ಸ್ಕಂದಮಾತಾ ಕಮಲದ ಹೂವಿನ ಆಸನದ … Continue reading Dasara Special | ಸ್ಕಂದಮಾತೆಯ ಕೃಪಾದೃಷ್ಟಿ: ನವರಾತ್ರಿ ಐದನೇ ದಿನ
Copy and paste this URL into your WordPress site to embed
Copy and paste this code into your site to embed