Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಸಪ್ತಮಿ ಗೌಡ ಲುಕ್ ಗೆ ಫ್ಯಾನ್ಸ್ ಫಿದಾ; ನಿಮ್ಮಿಂದಲೇ ಸೀರೆಗೆ ಅಂದ ಎಂದ ಅಭಿಮಾನಿಗಳು
ಪ್ರಮುಖಮನರಂಜನೆ

ಸಪ್ತಮಿ ಗೌಡ ಲುಕ್ ಗೆ ಫ್ಯಾನ್ಸ್ ಫಿದಾ; ನಿಮ್ಮಿಂದಲೇ ಸೀರೆಗೆ ಅಂದ ಎಂದ ಅಭಿಮಾನಿಗಳು

Share
1 Min Read
SHARE

newsics.com

ಸ್ಯಾಂಡಲ್‌ವುಡ್‌ನ ಸಪ್ತಮಿ ಗೌಡ ನೇರಳೆ ಬಣ್ಣದ ಸೀರೆಯಲ್ಲಿ ತುಂಬಾ ಸುಂದರವಾಗಿಯೇ ಕಾಣಿಸುತ್ತಿದ್ದಾರೆ. ದಸರ ಹಬ್ಬಕ್ಕೆ ಚೆಂದಗೆ ರೆಡಿ ಆಗಿ ಪೋಸ್ ಕೊಟ್ಟಿದ್ದು, ಸೋಶಿಯಲ್ ಮಿಡಿಯಾದಲ್ಲಿ ಕಾಂತರ ಬೆಡಗಿಯ ಪೋಟೊ ಸಖತ್ ವೈರಲ್ ಆಗ್ತಿವೆ..

ಹೌದು,..ಸಪ್ತಮಿ ಗೌಡ ಸದ್ಯ ಮೈಸೂರಿನಲ್ಲಿಯೇ ಇದ್ದಾರೆ ಅನಿಸುತ್ತದೆ. ದಸರ ಹಬ್ಬ ಅಲ್ವೇ.? ಊರ ಹಬ್ಬ ಅನ್ನುವ ಹಾಗೆ ಖುಷಿಯಿಂದಲೇ ಓಡಾಡಿದ್ದಾರೆ. ಚೆಂದಗೆ ಸೀರೆಯುಟ್ಟು ಹೊಳೆಯುತ್ತಿದ್ದಾರೆ. ಸಪ್ತಮಿ ಗೌಡ ನೇರಳೆ ಬಣ್ಣದ ಸೀರೆಯಲ್ಲಿ ತುಂಬಾನೆ ಸುಂದರವಾಗಿಯೇ ಕಾಣಿಸುತ್ತಿದ್ದಾರೆ. ಒಳ್ಳೆ ಹೈಟ್ ಕೂಡ ಇದೆ. ಹಾಗಾಗಿಯೇ ಸೀರೆ ಇನ್ನೂ ಚೆಂದಗೆ ಕಾಣಿಸುತ್ತಿದೆ. ಸೋಷಿಯಲ್ ಮೀಡಿಯಾ ದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಸಪ್ತಮಿ, ತಮ್ಮ ಫ್ಯಾನ್ಸ್ ಜೊತೆಗೆ ಕನೆಕ್ಟ್ ಯಾವಗಲು ಕನೆಕ್ಟ್ ಇರತ್ತಾರೆ ಹೇಳಬಹುದು.

ಸಪ್ತಮಿ ಗೌಡ ಸದ್ಯ ಯಾವುದೇ ಚಿತ್ರ ಒಪ್ಪಿದಂತೆ ಕಾಣಿಸೋದಿಲ್ಲ. ಆದರೆ, ಮಾಡಿರೋ ಕಾಂತಾರ ಚಿತ್ರ ಈಗಲೂ ನೇಮ್ ಆ್ಯಂಡ್ ಫೇಮ್ ಉಳಿಸಿದೆ. ಯುವ ಚಿತ್ರದಲ್ಲಿ ನಟಿಸಿರೋದು ಗೊತ್ತೇ ಇದೆ. ಪಾಪ್ ಕಾರ್ನ್ ಮಂಕಿ ಟೈಗರ್ ಚಿತ್ರದಲ್ಲಿ ಅದ್ಭುತ ಪಾತ್ರವನ್ನೆ ಮಾಡಿದ್ದರು. ದಿ ವ್ಯಾಕ್ಸಿನ್ ವಾರ್ ಚಿತ್ರದಲ್ಲೂ ಸಪ್ತಮಿ ಗೌಡ ನಟಿಸಿದ್ದಾರೆ. ಈ ಮೂಲಕ ಬಾಲಿವುಡ್‌ಗೂ ಕಾಲಿಟ್ಟಿದ್ದಾರೆ.

TAGGED:Fans Fida For Saptami Gowda Look; The fans said that the saree is from you
Share This Article
Facebook Twitter Copy Link Print
Previous Article ಹುಲಿ ಕಾರ್ತಿಕ್ ಮೇಲೆ‌‌ ದಾಖಲಾಯ್ತು FIR ; ವಿಚಾರಣೆಗೆ ಹಾಜರಾಗುವಂತೆ ನೋಟಿಸ್
Next Article ಸಿಎಂ ಕಾನ್ವೆ ರೂಲ್ಸ್ ಬ್ರೇಕ್ – ಜನಾರ್ದನ ರೆಡ್ಡಿ ಕಾರು ಸೀಜ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?