Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಲಿ ಕಾರ್ತಿಕ್ ಮೇಲೆ‌‌ ದಾಖಲಾಯ್ತು FIR ; ವಿಚಾರಣೆಗೆ ಹಾಜರಾಗುವಂತೆ ನೋಟಿಸ್
ಕರ್ನಾಟಕಪ್ರಮುಖ

ಹುಲಿ ಕಾರ್ತಿಕ್ ಮೇಲೆ‌‌ ದಾಖಲಾಯ್ತು FIR ; ವಿಚಾರಣೆಗೆ ಹಾಜರಾಗುವಂತೆ ನೋಟಿಸ್

Share
1 Min Read
SHARE

newsics.com

ಕಿರುತೆರೆ ನಟ ಹುಲಿ ಕಾರ್ತಿಕ್ ಮೇಲೆ FIR ದಾಖಲಾಗಿದೆ. ಜಾತಿ ನಿಂದನೆ ಮಾಡಿದ್ದಾನೆಂದು ಕೇಸ್ ದಾಖಲಾಗಿದೆ. ಸಮುದಾಯವೊಂದನ್ನ ಹಿಯಾಳಿಸುವ ರೀತಿಯಲ್ಲಿ ಮಾತನಾಡಿದ್ದ ಆರೋಪ ಕೇಳಿಬಂದಿದೆ.

ಹುಲಿ ಕಾರ್ತಿಕ್ ಕಿರುತೆರೆ ರಿಯಾಲಿಟಿ ಶೋನಲ್ಲಿ ಗೆದ್ದು ಹಿರಿ ತೆರೆಯಲ್ಲಿ ಮಿಂಚುತ್ತಿದ್ದಾರೆ. ಆದರೀಗ ಜಾತಿ ನಿಂದನೆ ಮಾಡಿದ್ದಾನೆಂದು ನಟನ ಮೇಲೆ ಅಟ್ರಾಸಿಟಿ ಕೇಸ್ ದಾಖಲಾಗಿದೆ.

‘ಯಾವುದೋ ರೋಡಲ್ಲಿ ಬಿದ್ದಿರುವ ವಡ್ಡನ ತರ ಇದ್ಯಾ’ ಎಂದು ಕಾರ್ಯಕ್ರಮದಲ್ಲಿ ಹುಲಿ ಕಾರ್ತಿಕ್ ಹೇಳಿದ್ದರು. ಖಾಸಗಿ ಚಾನಲ್ ಅವಾರ್ಡ್ ನೀಡುವ ಕಾರ್ಯಕ್ರಮದಲ್ಲಿ ಈ ಡೈಲಾಗ್ ಹೊಡೆದಿದ್ದರು. ಈ ಪದ ಬಳಕೆ ಬೋವಿ ಜನಾಂಗಕ್ಕೆ ನೋವುಂಟು ಮಾಡಿದೆ. ಹೀಗಾಗಿ ಜಾತಿಯನ್ನ ನಿಂದಿಸಿ ಮಾತನಾಡಿದ ನಟನ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ.

ಮೊದಲನೇ ಆರೋಪಿಯಾಗಿ ಹುಲಿ ಕಾರ್ತಿಕ್ ಹೆಸರು ಉಲ್ಲೇಖಿಸಲಾಗಿದೆ. ಲೋಕೇಶ್ ಎಂಬುವವರು ದೂರು ನೀಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಿರ್ದಿಷ್ಟ ಸಮುದಾಯದ ಹೆಸರನ್ನ ನೆಗೆಟೀವ್ ಆಗಿ ಬಳಸಿರುವ ಕಾರಣ ನಟನನ್ನು ಪೊಲೀಸರು ತನಿಖೆಗೆ ನಡೆಸಲು ಕರೆದಿದ್ದಾರೆ.

TAGGED:FIR registered against Tiger Karthik; Notice to attend hearing
Share This Article
Facebook Twitter Copy Link Print
Previous Article ಜ್ವರ, ನೆಗಡಿ ಕೆಮ್ಮು ಬಂದಾಗ ನಾವು ಜಿಮ್ಗೆ ಹೋಗಬಹುದಾ?
Next Article ಸಪ್ತಮಿ ಗೌಡ ಲುಕ್ ಗೆ ಫ್ಯಾನ್ಸ್ ಫಿದಾ; ನಿಮ್ಮಿಂದಲೇ ಸೀರೆಗೆ ಅಂದ ಎಂದ ಅಭಿಮಾನಿಗಳು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?