Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ವಾಯುಮಾಲಿನ್ಯದಿಂದಾಗಿ ಸಾವಿನ ಸಂಖ್ಯೆ ಹೆಚ್ಚಳ
ಕರ್ನಾಟಕ

ಬೆಂಗಳೂರಿನಲ್ಲಿ ವಾಯುಮಾಲಿನ್ಯದಿಂದಾಗಿ ಸಾವಿನ ಸಂಖ್ಯೆ ಹೆಚ್ಚಳ

Share
1 Min Read
SHARE

newsics.com

ಬೆಂಗಳೂರು : ಬೆಂಗಳೂರಿನಿಂದ ಆಘಾತಕಾರಿ ಅಂಕಿ ಅಂಶವೊಂದು ಹೊರಬಂದಿದ್ದು ಇಲ್ಲಿ ಮೂರನೇ ಒಂದು ಭಾಗದಷ್ಟು ಸಾವುಗಳು ವಾಯುಮಾಲಿನ್ಯಕ್ಕೆ ಕಾರಣವಾಗಿವೆ ಎಂದು ಅಧ್ಯಯನ ಹೇಳಿದೆ.

ನಗರಗಳಲ್ಲಿ ವಾಸಿಸುವ ಜನರ ಜೀವಿತಾವಧಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಅದಲ್ಲದೆ ವಿಷಕಾರಿ ಗಾಳಿಯಿಂದಾಗಿ ಜನರು ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದಾರೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ವಾಸಿಸುವ ಹೆಚ್ಚಿನ ಜನ ತಮ್ಮ ದಿನವನ್ನು ಬೆಳಿಗ್ಗೆ ವಾಕಿಂಗ್ ಅಥವಾ ಜಿಮ್ ನೊಂದಿಗೆ ಪ್ರಾರಂಭಿಸುತ್ತಾರೆ ಜೊತೆಗೆ ಡಯಟ್ ಆಹಾರವನ್ನು ಸೇವನೆ ಮಾಡುತ್ತಾರೆ. ಆದರೆ ಇದೆಲ್ಲದರ ಹೊರತಾಗಿಯೂ, ಅವರು ದಿನನಿತ್ಯ ಮಾಲಿನ್ಯದಿಂದ ತುಂಬಿದ ಗಾಳಿಯನ್ನು ಉಸಿರಾಡುತ್ತಾರೆ, ಇದು ನಿಧಾನವಾಗಿ ಅವರ ಶ್ವಾಸಕೋಶವನ್ನು ಹಾಳುಮಾಡುತ್ತಿದೆ. ಇಲ್ಲಿನ 35 ಪ್ರತಿಶತಕ್ಕೂ ಹೆಚ್ಚು ಜನರು ದೀರ್ಘಕಾಲದ ಶ್ವಾಸಕೋಶದ ಕಾಯಿಲೆಯಿಂದ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ, ಇದು ಶ್ವಾಸಕೋಶಕ್ಕೆ ಸಂಬಂಧಿಸಿದ ಗಂಭೀರ ಸಮಸ್ಯೆಯಾಗಿದೆ.

ಹೃದಯಾಘಾತ ಮತ್ತು ಕ್ಯಾನ್ಸರ್ ನಂತರ, ಶ್ವಾಸಕೋಶದ ಕಾಯಿಲೆ ಅಂದರೆ ಸಿಒಪಿಡಿ (COPD) ಸಮಸ್ಯೆಯೂ ದೇಶದಲ್ಲಿ ಹೆಚ್ಚಾಗುತ್ತಿದ್ದು, ಜನರ ಸಾವಿಗೆ ಕಾರಣವಾಗುತ್ತಿದೆ. ಅದರಲ್ಲಿಯೂ ಬೆಂಗಳೂರಿನಲ್ಲಿ ವಾಸಿಸುವ ಪ್ರತಿ ನೂರು ಜನರಲ್ಲಿ 30 ಜನರು ಈ ರೋಗಕ್ಕೆ ಬಲಿಯಾಗುತ್ತಿದ್ದಾರೆ ಎಂದು ತಜ್ಞರು ತಿಳಿಸಿದ್ದಾರೆ.

ಸಿಒಪಿಡಿ ಲಕ್ಷಣಗಳು;
– ನಿರಂತರ ಕೆಮ್ಮು

– ಕೆಮ್ಮಿನೊಂದಿಗೆ ಲೋಳೆ ಬರುವುದು

-ಕಡಿಮೆ ಉಸಿರಾಡುವಿಕೆ

– ಎದೆಯಲ್ಲಿ ಉಬ್ಬಸದ ಅನುಭವ

– ಚರ್ಮದಲ್ಲಿ ಜಜ್ಜಿದ ಗಾಯ

– ವಿಪರೀತ ದಣಿದ ಅನುಭವ

– ಆಗಾಗ ಶ್ವಾಸಕೋಶದ ಸೋಂಕುಗಳು

– ತ್ವರಿತ ತೂಕ ನಷ್ಟ

ಸಿಒಪಿಡಿಗೆ ಕಾರಣಗಳೇನು?

– ವಾಯುಮಾಲಿನ್ಯ

– ಧೂಮಪಾನ

– ತಂಬಾಕು ಸೇವನೆ

– ಹೊಗೆ ಅಥವಾ ರಾಸಾಯನಿಕ ಕಾರ್ಖಾನೆಯಲ್ಲಿ ಕೆಲಸ ಮಾಡುವುದು

Share This Article
Facebook Twitter Copy Link Print
Previous Article ತೆಲುಗು ಚಿತ್ರರಂಗಕ್ಕೆ ಕಾಲಿಟ್ಟ ಕ್ರಿಕೆಟಿಗ ಡೇವಿಡ್ ವಾರ್ನರ್
Next Article ಮಠಕ್ಕೆ ಬರೋಬ್ಬರಿ 3 ಸಾವಿರ ಎಕರೆ ಆಸ್ತಿ ದಾನ ಮಾಡಿದ ಉದ್ಯಮಿ!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?