ಬೆಂಗಳೂರಿನಲ್ಲಿ ವಾಯುಮಾಲಿನ್ಯದಿಂದಾಗಿ ಸಾವಿನ ಸಂಖ್ಯೆ ಹೆಚ್ಚಳ
newsics.com ಬೆಂಗಳೂರು : ಬೆಂಗಳೂರಿನಿಂದ ಆಘಾತಕಾರಿ ಅಂಕಿ ಅಂಶವೊಂದು ಹೊರಬಂದಿದ್ದು ಇಲ್ಲಿ ಮೂರನೇ ಒಂದು ಭಾಗದಷ್ಟು ಸಾವುಗಳು ವಾಯುಮಾಲಿನ್ಯಕ್ಕೆ ಕಾರಣವಾಗಿವೆ ಎಂದು ಅಧ್ಯಯನ ಹೇಳಿದೆ. ನಗರಗಳಲ್ಲಿ ವಾಸಿಸುವ ಜನರ ಜೀವಿತಾವಧಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಅದಲ್ಲದೆ ವಿಷಕಾರಿ ಗಾಳಿಯಿಂದಾಗಿ ಜನರು ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದಾರೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ. ಬೆಂಗಳೂರಿನಲ್ಲಿ ವಾಸಿಸುವ ಹೆಚ್ಚಿನ ಜನ ತಮ್ಮ ದಿನವನ್ನು ಬೆಳಿಗ್ಗೆ ವಾಕಿಂಗ್ ಅಥವಾ ಜಿಮ್ ನೊಂದಿಗೆ ಪ್ರಾರಂಭಿಸುತ್ತಾರೆ ಜೊತೆಗೆ ಡಯಟ್ ಆಹಾರವನ್ನು ಸೇವನೆ ಮಾಡುತ್ತಾರೆ. ಆದರೆ ಇದೆಲ್ಲದರ … Continue reading ಬೆಂಗಳೂರಿನಲ್ಲಿ ವಾಯುಮಾಲಿನ್ಯದಿಂದಾಗಿ ಸಾವಿನ ಸಂಖ್ಯೆ ಹೆಚ್ಚಳ
Copy and paste this URL into your WordPress site to embed
Copy and paste this code into your site to embed