Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತಾಜ್ ಮಹಲ್‌ಗೆ ಮಾಲ್ಡೀವ್ಸ್ ಅಧ್ಯಕ್ಷ, 2 ಗಂಟೆ ಕಾಲ ಪ್ರವೇಶ ನಿಷೇಧ
ಪ್ರಮುಖ

ತಾಜ್ ಮಹಲ್‌ಗೆ ಮಾಲ್ಡೀವ್ಸ್ ಅಧ್ಯಕ್ಷ, 2 ಗಂಟೆ ಕಾಲ ಪ್ರವೇಶ ನಿಷೇಧ

Share
1 Min Read
SHARE

newsics.com
ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಇಂದು ಆಗ್ರಾ, ತಾಜ್ ಮಹಲ್ ಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಎರಡು ಗಂಟೆಗಳ ಕಾಲ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿದೆ.

ಆಗ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ, ಮುಯಿಝು ಮತ್ತು ಅವರ ಪತ್ನಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪರವಾಗಿ ರಾಜ್ಯ ಸಚಿವ ಯೋಗೇಂದ್ರ ಉಪಧ್ಯಾಯ ಸ್ವಾಗತಿಸಲಿದ್ದಾರೆ.

ಇನ್ನು ಸ್ಮಾರಕವನ್ನು ಮುಚ್ಚುವ ಮೊದಲು ಸ್ಮಾರಕದಲ್ಲಿರುವ ಬುಕ್ಕಿಂಗ್ ಕಚೇರಿಗಳನ್ನು ಸಾರ್ವಜನಿಕರಿಗೆ ಎರಡು ಗಂಟೆಗಳ ಕಾಲ ಮುಚ್ಚಲಾಗುತ್ತದೆ. ಮಾಲ್ಡೀವ್ಸ್ ಅಧ್ಯಕ್ಷರು ನಾಲ್ಕು ದಿನಗಳ ದ್ವಿಪಕ್ಷೀಯ ಭೇಟಿಗಾಗಿ ಭಾರತದಲ್ಲಿದ್ದಾರೆ. ಅವರು ಮಂಗಳವಾರ ಆಗ್ರಾ ಮತ್ತು ಮುಂಬೈ ಮತ್ತು ಬುಧವಾರ ಬೆಂಗಳೂರಿಗೆ ಭೇಟಿ ನೀಡಲಿದ್ದು, ಗುರುವಾರ ಮಾಲೆಗೆ ಮರಳಲಿದ್ದಾರೆ.

TAGGED:entry ban for 2 hours to Taj Mahal!President of Maldives
Share This Article
Facebook Twitter Copy Link Print
Previous Article ಸಿಕ್ಸ್ ಪ್ಯಾಕ್ ಫೋಟೋ ಹಂಚಿಕೊಂಡ ಕಿಚ್ಚ
Next Article ಟ್ರಾಲಿ ಬ್ಯಾಗ್‌ನಲ್ಲಿ ಮಗುವನ್ನಿರಿಸಿ ಪಾದಯಾತ್ರೆ ಹೊರಟ ದಂಪತಿ!

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?