Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಭಾರೀ ಕುತೂಹಲ ಮೂಡಿಸಿದ ಜಮ್ಮು- ಕಾಶ್ಮೀರ, ಹರಿಯಾಣ ವಿಧಾನಸಭೆಯ ಚುನಾವಣಾ ಮತ ಎಣಿಕೆ
ಪ್ರಮುಖ

ಭಾರೀ ಕುತೂಹಲ ಮೂಡಿಸಿದ ಜಮ್ಮು- ಕಾಶ್ಮೀರ, ಹರಿಯಾಣ ವಿಧಾನಸಭೆಯ ಚುನಾವಣಾ ಮತ ಎಣಿಕೆ

Share
1 Min Read
SHARE

newsics.com

ಭಾರೀ ಕುತೂಹಲ ಮೂಡಿಸಿರುವ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆಯ ಚುನಾವಣಾ ಮತ ಎಣಿಕೆ ಇಂದು ನಡೆಯತ್ತಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಕುರಿತು ಸ್ಪಷ್ಟ ಚಿತ್ರಣಗಳು ಲಭ್ಯವಾಗುವಾಗುತ್ತೆ.

ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್’ಗೆ ಸ್ಪಷ್ಟ ಬಹುಮತ ಮತ್ತು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟಕ್ಕೆ ಮುನ್ನಡೆ ಇಲ್ಲವೇ ಸರಳ ಬಹುಮತದ ಸುಳಿವು ನೀಡಿದೆ.

ಚುನಾವಣೆಯಲ್ಲಿ ಪ್ರಮುಖ ಪಕ್ಷಗಳು ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ)-ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ)-ಆಜಾದ್ ಸಮಾಜ ಪಕ್ಷ (ಎಎಸ್‌ಪಿ). ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಡುವ ಸಾಧ್ಯತೆಯಿದ್ದು, ಜಮ್ಮು-ಕಾಶ್ಮೀರದಲ್ಲಿ ಹರ್ಯಾಣದ ಜತೆಗೆ ಮತದಾನ ನಡೆದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.

TAGGED:The election vote count of Jammu-Kashmir and Haryana Assembly has created a lot of interest
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ವಿದ್ಯುತ್ ತಂತಿ ಮೈಮೇಲೆ ಬಿದ್ದು ಒದ್ದಾಡಿ ಪ್ರಾಣಬಿಟ್ಟ ಮಹಿಳೆ
Next Article ಹವಾಮಾನ ವೈಪರೀತ್ಯ: ಅಟ್ಲಾಂಟಿಕ್ ಸಾಗರದಲ್ಲಿ ಒಂದೇ ಬಾರಿ 3 ಚಂಡಮಾರುತ ಸೃಷ್ಟಿ! ಇತಿಹಾಸದಲ್ಲಿ ಇದೇ ಮೊದಲು

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?