Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೈತ ನಾಯಕಿ ಮೇಲೆ ಅತ್ಯಾಚಾರ ಆರೋಪ: ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಎಫ್ಐಆರ್
ಕರ್ನಾಟಕಪ್ರಮುಖ

ರೈತ ನಾಯಕಿ ಮೇಲೆ ಅತ್ಯಾಚಾರ ಆರೋಪ: ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಎಫ್ಐಆರ್

Share
1 Min Read
SHARE

newsics.com

ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರೈತ ನಾಯಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಂಗಳವಾರ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ವಿನಯ್ ಕುಲಕರ್ಣಿ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ರೈತ ನಾಯಕಿಯ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮೇಲೆ FIR ದಾಖಲಾಗಿದೆ.

ದೂರಿನಲ್ಲಿ ಸಂತ್ರಸ್ತೆ ಶಾಸಕ ವಿನಯ್ ಕುಲಕರ್ಣಿ ಅವರು 2022 ರಿಂದ ನನಗೆ ಪರಿಚಯ. ಆಗಾಗ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ಬಳಸಿಕೊಳ್ಳುತ್ತಿದ್ದರು. ವಿಡಿಯೋ ಕಾಲ್‌ನಲ್ಲಿ ಸಂಪೂರ್ಣ ಬೆತ್ತಲೆಯಾಗಿ ನನ್ನನ್ನು ನೋಡು ಎನ್ನುತ್ತಿದ್ದರು. 2022ರ ಆಗಸ್ಟ್‌ 24 ರಂದು ಸಂಜೆ 4 ಗಂಟೆಗೆ ಆಟೋದಲ್ಲಿ ಅವರ ಮನೆಗೆ ಹೋಗಿದ್ದೆ.

ಬಳಿಕ ಮನೆಯಿಂದ ಕಾರಿನಲ್ಲಿ ಬಂದ ವಿನಯ್‌ ಕುಲಕರ್ಣಿ ನನಗೆ ಕುಳಿತುಕೊಳ್ಳುವಂತೆ ಹೇಳಿ, ದೇವನಹಳ್ಳಿ ಸಮೀಪದ ಐವಿಸಿ ರೋಡ್‌ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದರು. ಕತ್ತಲೆ ಆದ ನಂತರ ಹಿಂದಿನ ಸೀಟ್‌ನಲ್ಲಿ ನನ್ನ ಹತ್ತಿರ ಕುಳಿತು ಅಸಭ್ಯ ವರ್ತನೆ ತೋರಿದ್ದಲ್ಲದೆ, ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಅಕ್ಟೋಬರ್‌ 2 ರಂದು ಗಾಂಧಿ ಜಯಂತಿಯಂದೂ ತಮ್ಮ ಮೇಲೆ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದೀಗ ಸಂತ್ರಸ್ತೆ ನೀಡಿದ ದೂರಿನ ಅನ್ವಯ ಸಂಜಯ್ ನಗರ ಪೊಲೀಸ್ ಠಾಣೆಯ ಪೊಲೀಸರು ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ, ಕಿರುಕುಳ, ಜೀವ ಬೆದರಿಕೆ, ವಂಚನೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.

ಐಪಿಸಿ ಸೆಕ್ಷನ್‌ 506 , 504, ,201, 366, 376, 323, 354 354, ಹಾಗೂ IT ಆ್ಯಕ್ಟ್ ನಡಿ ಪ್ರಕರಣ ದಾಖಲಾಗಿದೆ. ಕೆ ಸಿ‌ ಜನರಲ್ ಆಸ್ಪತ್ರೆಯಲ್ಲಿ ದೂರು ನೀಡಿದ ಮಹಿಳೆಯ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.

ಮಹಿಳಾ ಆಯೋಗದಿಂದ ಬಿಗ್ ಬಾಸ್‌ಗೆ ಬಿಗ್ ಶಾಕ್: ಸ್ಪರ್ಧಿಗಳಿಗಿನ್ನು ನರಕದಲ್ಲೂ ಸ್ವರ್ಗ ಸುಖ!

ಪೀರಿಯಡ್ ಸರಿಯಾಗಿ ಆಗ್ತಾ ಇಲ್ವಾ? ಈ ಟಿಪ್ಸ್ ಬಳಸಿ ಸಾಕು!

ಬೆಂಗಳೂರಿನಲ್ಲಿ ವಾಯುಮಾಲಿನ್ಯದಿಂದಾಗಿ ಸಾವಿನ ಸಂಖ್ಯೆ ಹೆಚ್ಚಳ

TAGGED:Allegation of rape of farmer leader: FIR against MLA Vinay Kulakarni
Share This Article
Facebook Twitter Copy Link Print
Previous Article ಮಹಿಳಾ ಆಯೋಗದಿಂದ ಬಿಗ್ ಬಾಸ್‌ಗೆ ಬಿಗ್ ಶಾಕ್: ಸ್ಪರ್ಧಿಗಳಿಗಿನ್ನು ನರಕದಲ್ಲೂ ಸ್ವರ್ಗ ಸುಖ!
Next Article Dasara Special | ಪಾಪಗಳನ್ನು ಸಂಹರಿಸುವ ಕಾಲರಾತ್ರಿ: ನವರಾತ್ರಿ ಏಳನೇ ದಿನ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?