ರೈತ ನಾಯಕಿ ಮೇಲೆ ಅತ್ಯಾಚಾರ ಆರೋಪ: ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಎಫ್ಐಆರ್

newsics.com ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರೈತ ನಾಯಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಂಗಳವಾರ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ವಿನಯ್ ಕುಲಕರ್ಣಿ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರೈತ ನಾಯಕಿಯ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮೇಲೆ FIR ದಾಖಲಾಗಿದೆ. ದೂರಿನಲ್ಲಿ ಸಂತ್ರಸ್ತೆ ಶಾಸಕ ವಿನಯ್ ಕುಲಕರ್ಣಿ ಅವರು 2022 ರಿಂದ ನನಗೆ ಪರಿಚಯ. ಆಗಾಗ … Continue reading ರೈತ ನಾಯಕಿ ಮೇಲೆ ಅತ್ಯಾಚಾರ ಆರೋಪ: ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಎಫ್ಐಆರ್