Dasara Special | ಪಾಪಗಳನ್ನು ಸಂಹರಿಸುವ ಕಾಲರಾತ್ರಿ: ನವರಾತ್ರಿ ಏಳನೇ ದಿನ

newsics.com 09.10.2024 ಏಕವೇಣೀ ಜಪಾಕರ್ಣಪೂರಾ ನಗ್ನ ಖರಾಸ್ಥಿತಾ | ಲಂಬೋಷ್ಠೀ ಕರ್ಣಿಕಾಕರ್ಣೀ ತೈಲಾಭ್ಯಕ್ತ ಶರೀರಿಣೀ || ವಾಮಪಾದೋಲ್ಲಸಲ್ಲೋಹಲತಾಕಂಟಕ ಭೂಷಣಾ ವರ್ಧನಮೂರ್ಧಧ್ವಜಾ ಕೃಷ್ಣಾ ಕಾಲರಾತ್ರಿರ್ಭಯಂಕರೀ || ಶರನ್ನವರಾತ್ರಿಯ ಏಳನೇ ದಿನದಂದು ತಾಯಿಯ ಸ್ವರೂಪವನ್ನು ಕಾಲರಾತ್ರಿ ಎಂದು ಕರೆಯಲಾಗುತ್ತದೆ. ದೇವಿಯ ಶರೀರದ ಬಣ್ಣವು ಗಾಢಾಂಧಕಾರದಂತೆ ಇರುತ್ತದೆ. ತನ್ನ ಜಡೆಯನ್ನು ಕಟ್ಟದೆ ಹಾಗೇ ಬಿಟ್ಟು, ಹರಡಿಕೊಂಡಿದ್ದಾಳೆ. ಇನ್ನು ಕುತ್ತಿಗೆಯಲ್ಲಿ ಫಳಫಳನೆ ಹೊಳೆಯುತ್ತಿರುವ ಮಾಲೆ ಇದೆ. ಹಾಗೂ ಈ ತಾಯಿಗೆ ಮೂರು ಕಣ್ಣುಗಳಿವೆ. ಈ ಕಣ್ಣುಗಳು ಬ್ರಹ್ಮಾಂಡದ ರೀತಿಯಲ್ಲಿ ಗೋಲಾಕಾರದಲ್ಲಿ ಇವೆ. ಕಾಲರಾತ್ರಿ … Continue reading Dasara Special | ಪಾಪಗಳನ್ನು ಸಂಹರಿಸುವ ಕಾಲರಾತ್ರಿ: ನವರಾತ್ರಿ ಏಳನೇ ದಿನ