ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
newsics.com ಕರ್ನಾಟಕದ 12 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಬಹುತೇಕ ಕಡೆ ಒಣಹವೆ ಇರಲಿದೆ.
Copy and paste this URL into your WordPress site to embed
Copy and paste this code into your site to embed