ರತನ್ ಟಾಟಾ ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ
newsics.com ಮುಂಬೈ: ಭಾರತದ ಅತಿದೊಡ್ಡ ಕೈಗಾರಿಕಾ ಸಮೂಹ ಟಾಟಾ ಸನ್ಸ್‌ನ ಚೇರ್ಮನ್ ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಎರಡು ದಿನಗಳ ಹಿಂದೆ ತಮ್ಮ ಆರೋಗ್ಯದ ಬಗ್ಗೆ ಅಪ್‌ಡೇಟ್ ನೀಡಿದ್ದ ರತನ್ ಟಾಟಾ ಎಂದಿನ ಚೆಕಪ್‌ಗಾಗಿ ಆಸ್ಪತ್ರೆಗೆ ಬಂದಿದ್ದೇನೆ ಎಂದು ತಿಳಿಸಿದ್ದರು. ಆದರೆ, ಈಗ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ. ಈ ಬಗ್ಗೆ ರಾಯಿಟರ್ಸ್ ಬುಧವಾರ ವರದಿ ಮಾಡಿದೆ. 86 ವರ್ಷ … Continue reading ರತನ್ ಟಾಟಾ ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed