Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾನು ಕೊಲ್ಲದಿದ್ದಿದ್ದರೆ ಆಕೆಯೇ ನನ್ನನ್ನು ಕೊಲ್ಲುತ್ತಿದ್ದಳು: ಮಹಾಲಕ್ಷ್ಮಿ ಕೊಲೆ ರಹಸ್ಯ ಬಯಲು
ಕರ್ನಾಟಕಪ್ರಮುಖ

ನಾನು ಕೊಲ್ಲದಿದ್ದಿದ್ದರೆ ಆಕೆಯೇ ನನ್ನನ್ನು ಕೊಲ್ಲುತ್ತಿದ್ದಳು: ಮಹಾಲಕ್ಷ್ಮಿ ಕೊಲೆ ರಹಸ್ಯ ಬಯಲು

Share
2 Min Read
SHARE

newsics.com

ಬೆಂಗಳೂರು: ನಗರದ ವೈಯಾಲಿಕಾವಲ್‌‌ನಲ್ಲಿ ನಡೆದಿದ್ದ ಒಂಟಿ ಮಹಿಳೆ ಮಹಾಲಕ್ಷ್ಮಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ಸ್ಫೋಟಕ ತಿರುವು ಸಿಕ್ಕಿದೆ.

ಮೃತ ಆರೋಪಿ ಮುಕ್ತಿರಂಜನ್ ಡೆತ್ ನೋಟ್ ನಲ್ಲಿ ಕೊಲೆ ಬಗ್ಗೆ ಉಲ್ಲೇಖ ಮಾಡಲಾಗಿದೆ. ಮಹಾಲಕ್ಷ್ಮೀಯೇ ನನ್ನನ್ನು ಕೊಂದು ಸೂಟ್‌ಕೇಸ್ ನಲ್ಲಿ ತುಂಬಿ ಬಿಸಾಡಲು ಪ್ರಯತ್ನಿಸಿದ್ದಳು. ಹೀಗಾಗಿ ನಾನೇ ಅವಳನ್ನು ಕೊಂದೆ ಎಂದು ಆರೋಪಿ ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾನೆ.

ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ ಆರೋಪಿ ಮುಕ್ತಿ ರಂಜನ್ ಈ ಅಂಶ ಉಲ್ಲೇಖ ಮಾಡಿದ್ದಾನೆ. ಪೊಲೀಸರು ಡೆತ್ ನೋಟ್‌ ಪರಿಶೀಲನೆ ನಡೆಸಿದಾಗ ಈ ರಹಸ್ಯ ಬಯಲಾಗಿದೆ.

ಕೊಲೆಯಾದ ಜಾರ್ಖಂಡ್ ಮೂಲದ ಮಹಾಲಕ್ಷ್ಮಿ ಪೋಷಕರು ಹಲವು ವರ್ಷಗಳಿಂದ ನೆಲಮಂಗಲದಲ್ಲಿ ನೆಲೆಸಿದ್ದಾರೆ. ಐದು ವರ್ಷದ ಹಿಂದೆ ತ್ರಿಪುರ ಮೂಲದ ಹಿಮಾನ್ ದಾಸ್ ಜತೆಗೆ ಮಹಾಲಕ್ಷ್ಮಿ ಮದುವೆಯಾಗಿದ್ದು, ದಂಪತಿಗೆ ನಾಲ್ಕು ವರ್ಷದ ಒಂದು ಮಗುವಿದೆ. ಹಿಮಾನ್ ದಾಸ್ ನೆಲಮಂಗಲದಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದಾನೆ. ದಾಂಪತ್ಯ ಕಲಹದಿಂದ ಕಳೆದ ಎಂಟು ತಿಂಗಳ ಹಿಂದೆ ಪತಿಯನ್ನು ತೊರೆದಿದ್ದಳು. ಮಗು ತಂದೆ ಹಿಮಾನ್ ದಾಸ್ ಜತೆಗೆ ಇತ್ತು ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿತ್ತು.

ಕೊಲೆಯಾದ ಮಹಾಲಕ್ಷ್ಮಿ ನಗರದ ಮಾಲ್ ಒಂದರಲ್ಲಿ ಸೇಲ್ಸ್ ಗರ್ಲ್ ಕೆಲಸ ಮಾಡುತ್ತಿದ್ದಳು. ಬಾಡಿಗೆ ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದಳು. ಮಹಿಳೆಯ ಮೃತದೇಹ ಕತ್ತರಿಸಿ ತುಂಡುಗಳನ್ನು ಫ್ರಿಡ್ಜ್ನಲ್ಲಿ ತುಂಬಲಾಗಿತ್ತು. ಒಂಟಿ ಮಹಿಳೆಯ ಭೀಕರ ಕೊಲೆ ಘಟನೆಗೆ ರಾಜಧಾನಿ ಜನ ಬೆಚ್ಚಿ ಬಿದ್ದಿದ್ದರು. ‘ನಾನು ಆಕೆಯನ್ನು ಪ್ರೀತಿಸಿದ್ದೆ. ಆದರೆ ಆಕೆ ನನ್ನನ್ನು ಅಪಹರಣ ಪ್ರಕರಣದಲ್ಲಿ ಸಿಕ್ಕಿಹಾಕಿಸುವುದಾಗಿ ಬೆದರಿಕೆ ಹಾಕಿದ್ದಳು’ ಎಂದು ಬೆಂಗಳೂರಿನಲ್ಲಿ ಗೆಳತಿ ಮಹಾಲಕ್ಷ್ಮೀಯನ್ನು ಹತ್ಯೆಗೈದು 59 ತುಂಡು ಮಾಡಿದ ಆರೋಪಿ ಮುಕ್ತಿ ರಂಜನ್‌ ರಾಯ್‌ ಇದಕ್ಕೂ ಮುನ್ನ ಮನೆಯವರಲ್ಲಿ ಹೇಳಿಕೊಂಡಿದ್ದ ಎಂದು ವರದಿಯಾಗಿತ್ತು.

ಹತ್ಯೆ ಬಳಿಕ ತವರಿಗೆ ತೆರಳಿ ತನ್ನ ತಾಯಿ ಬಳಿ ತನ್ನ ನೋವನ್ನು ಹಂಚಿಕೊಂಡಿದ್ದ ರಾಯ್‌, ‘ನಾನು ಆಕೆಯನ್ನು ಪ್ರೀತಿಸಿದ್ದೆ. ಆಕೆಗಾಗಿ ಸಾಕಷ್ಟು ಹಣ ವೆಚ್ಚ ಮಾಡಿದ್ದೆ. ಆದರೆ ಆಕೆಯ ವರ್ತನೆ ಸರಿ ಇರಲಿಲ್ಲ. ಜತೆಗೆ ನನ್ನನ್ನು ಅಪಹರಣ ಕೇಸಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದಳು. ಹೀಗಾಗಿ ಆಕೆಯನ್ನು ಹತ್ಯೆಗೈದೆ ಎಂದು ಹೇಳಿಕೊಂಡು ಅತ್ತಿದ್ದ’ ಎಂದು ಒಡಿಶಾದ ಪೊಲೀಸ್‌ ಮೂಲಗಳು ಹೇಳಿದ್ದವು.

25 ಕೋಟಿ ರೂ. ಕೇರಳದ ಓಣಂ ಬಂಪರ್ ಲಾಟರಿ ಗೆದ್ದ ಕನ್ನಡಿಗ

ರತನ್ ಟಾಟಾ ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ

ವೆಯ್ಟ್ ಲಾಸ್ ಮಾಡಲು ಕಷ್ಟಪಡ್ತಿದ್ದೀರಾ? ಈ ರೀತಿ ಮಾತ್ರ ಮಾಡಬೇಡಿ!

TAGGED:She would have killed me if I hadn't killed: Mahalakshmi murder mystery revealed
Share This Article
Facebook Twitter Copy Link Print
Previous Article 25 ಕೋಟಿ ರೂ. ಕೇರಳದ ಓಣಂ ಬಂಪರ್ ಲಾಟರಿ ಗೆದ್ದ ಕನ್ನಡಿಗ
Next Article ಮಾಜಿ ಸಚಿವ ನಾಗೇಂದ್ರ ವಾಲ್ಮೀಕಿ‌ ನಿಗಮ ಹಗರಣದ ಮಾಸ್ಟರ್ ಮೈಂಡ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?