ನಾನು ಕೊಲ್ಲದಿದ್ದಿದ್ದರೆ ಆಕೆಯೇ ನನ್ನನ್ನು ಕೊಲ್ಲುತ್ತಿದ್ದಳು: ಮಹಾಲಕ್ಷ್ಮಿ ಕೊಲೆ ರಹಸ್ಯ ಬಯಲು

newsics.com ಬೆಂಗಳೂರು: ನಗರದ ವೈಯಾಲಿಕಾವಲ್‌‌ನಲ್ಲಿ ನಡೆದಿದ್ದ ಒಂಟಿ ಮಹಿಳೆ ಮಹಾಲಕ್ಷ್ಮಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ಸ್ಫೋಟಕ ತಿರುವು ಸಿಕ್ಕಿದೆ. ಮೃತ ಆರೋಪಿ ಮುಕ್ತಿರಂಜನ್ ಡೆತ್ ನೋಟ್ ನಲ್ಲಿ ಕೊಲೆ ಬಗ್ಗೆ ಉಲ್ಲೇಖ ಮಾಡಲಾಗಿದೆ. ಮಹಾಲಕ್ಷ್ಮೀಯೇ ನನ್ನನ್ನು ಕೊಂದು ಸೂಟ್‌ಕೇಸ್ ನಲ್ಲಿ ತುಂಬಿ ಬಿಸಾಡಲು ಪ್ರಯತ್ನಿಸಿದ್ದಳು. ಹೀಗಾಗಿ ನಾನೇ ಅವಳನ್ನು ಕೊಂದೆ ಎಂದು ಆರೋಪಿ ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾನೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ ಆರೋಪಿ ಮುಕ್ತಿ ರಂಜನ್ ಈ ಅಂಶ ಉಲ್ಲೇಖ ಮಾಡಿದ್ದಾನೆ. ಪೊಲೀಸರು … Continue reading ನಾನು ಕೊಲ್ಲದಿದ್ದಿದ್ದರೆ ಆಕೆಯೇ ನನ್ನನ್ನು ಕೊಲ್ಲುತ್ತಿದ್ದಳು: ಮಹಾಲಕ್ಷ್ಮಿ ಕೊಲೆ ರಹಸ್ಯ ಬಯಲು