ರತನ್ ಟಾಟಾಗೆ ಭಾರತ ರತ್ನ ನೀಡಿ; ಕೇಂದ್ರಕ್ಕೆ ಮಹಾರಾಷ್ಟ್ರ ಶಿಫಾರಸು
newsics.com ನವದೆಹಲಿ: ದೇಶದ ಖ್ಯಾತ ಕೈಗಾರಿಕದ್ಯೋಮಿ ರತನ್ ಟಾಟಾ ನಿಧನವಾಗಿದ್ದು, ಅವರಿಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಮಹಾರಾಷ್ಟ್ರ ಸರ್ಕಾರ ಶಿಫಾರಸು ಮಾಡಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಬಗ್ಗೆ ಏಕನಾಥ್ ಶಿಂಧೆ ಟ್ವೀಟ್ ಮಾಡಿದ್ದು, ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹಾಗೆಯೇ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರುವ ಪ್ರಸ್ತಾವನೆಯನ್ನು ಈ ಸಮಯದಲ್ಲಿ … Continue reading ರತನ್ ಟಾಟಾಗೆ ಭಾರತ ರತ್ನ ನೀಡಿ; ಕೇಂದ್ರಕ್ಕೆ ಮಹಾರಾಷ್ಟ್ರ ಶಿಫಾರಸು
Copy and paste this URL into your WordPress site to embed
Copy and paste this code into your site to embed