Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ರಾಯಚೂರಿನಲ್ಲಿ ಮಾಂಸದೂಟ ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥ
Uncategorized

ರಾಯಚೂರಿನಲ್ಲಿ ಮಾಂಸದೂಟ ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥ

Share
1 Min Read
SHARE

newsics.com

ರಾಯಚೂರು: ಮಾಂಸದೂಟ ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ರಾಯಚೂರಿನ ಪರಂಪುರ ತಾಂಡಾದಲ್ಲಿ ನಡೆದಿದೆ.

ಇಂದು ದೇವರ ಕಾರ್ಯಕ್ಕಾಗಿ ತಾಂಡಾ ನಿವಾಸಿಗಳು ಸೇರಿಕೊಂಡು ಮಾಂಸದ ಅಡುಗೆ ಮಾಡಿಸಿದ್ದರು. ಮಧ್ಯಾಹ್ನ ಊಟ ಸೇವಿಸಿದ ಬಳಿಕ ಮಕ್ಕಳು, ಹಿರಿಯರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥರಾದವರನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪರಂಪುರದಲ್ಲಿ ಸುಮಾರು 250 ಕುಟುಂಬಗಳು ವಾಸಿಸುವ ತಾಂಡ ಇದಾಗಿದ್ದು, ಇಂದು ತಾಂಡದಲ್ಲಿ ದೇವರ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಅದರಂತೆ ಮಾಂಸದ ಅಡುಗೆಯನ್ನು ತಯಾರಿಸಿ ಎಲ್ಲರೂ ಊಟ ಮಾಡಿದ್ದರು.

ಎಲ್ಲವೂ ಆಯಿತು ಎನ್ನುವಷ್ಟರಲ್ಲಿ ಕೆಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಾಲೂಕು ಆರೋಗ್ಯಾಧಿಕಾರಿ ಅಮರೇಶ್ ಎಂಬುವವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

TAGGED:More than 20 people are sick after consuming meat in Raichur
Share This Article
Facebook Twitter Copy Link Print
Previous Article ರತನ್ ಟಾಟಾ ಆರೋಗ್ಯದಲ್ಲಿ ಏನೆಲ್ಲ ಸಮಸ್ಯೆಗಳು ಆಗಿತ್ತು..?
Next Article ರತನ್ ಟಾಟಾಗೆ ಭಾರತ ರತ್ನ ನೀಡಿ; ಕೇಂದ್ರಕ್ಕೆ ಮಹಾರಾಷ್ಟ್ರ ಶಿಫಾರಸು

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

Uncategorized

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read
Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?