Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ರತನ್ ಟಾಟಾ ಅಂತ್ಯಕ್ರಿಯೆ
ದೇಶಪ್ರಮುಖ

ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ರತನ್ ಟಾಟಾ ಅಂತ್ಯಕ್ರಿಯೆ

Share
1 Min Read
SHARE

newsics.com

ಮುಂಬೈ: ಬುಧವಾರ ರಾತ್ರಿ ಕೊನೆಯುಸಿರೆಳೆದ ಟಾಟಾ ಸನ್ಸ್‌ನ ಅಧ್ಯಕ್ಷ, ಮೇರು ಉದ್ಯಮಿ ರತನ್ ಟಾಟಾ(86) ಅವರ ಅಂತ್ಯಕ್ರಿಯೆ ಮುಂಬೈನ ವರ್ಲಿ ರುದ್ರಭೂಮಿಯಲ್ಲಿ ಗುರುವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ಮಾಹಿತಿ ನೀಡಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಉದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ರತನ್ ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್ಸಿಪಿಎ) ಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ.

https://twitter.com/i/status/1844093982370050382

ದೇಶದ ಹೆಮ್ಮೆಯ ಶ್ರೇಷ್ಠ ಉದ್ಯಮಿ ರತನ್ ಟಾಟಾ ಇನ್ನಿಲ್ಲ

Reminiscence of Rathan Tata | ಪ್ರತಿ ಭಾರತೀಯನ ಬದುಕಲ್ಲಿ ಹಾಸುಹೊಕ್ಕಾಗಿರುವ ಟಾಟಾ ಬ್ರ್ಯಾಂಡ್

TAGGED:Ratan Tata cremated this evening with state honours
Share This Article
Facebook Twitter Copy Link Print
Previous Article Dasara Special | ಅಲೌಕಿಕ ಸಿದ್ಧಿಗಳನ್ನು ನೀಡುವ ಮಹಾಗೌರಿ: ನವರಾತ್ರಿ ಎಂಟನೇ ದಿನ
Next Article ಯುವತಿಯೊಬ್ಬಳ ಪ್ರೀತಿಗೆ ಮನಸೋತಿದ್ದ ರತನ್ ಟಾಟಾ; ರತನ್ ಪ್ರೀತಿಸಿದ ಹುಡುಗಿ ಯಾರು?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?