ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ರತನ್ ಟಾಟಾ ಅಂತ್ಯಕ್ರಿಯೆ
newsics.com ಮುಂಬೈ: ಬುಧವಾರ ರಾತ್ರಿ ಕೊನೆಯುಸಿರೆಳೆದ ಟಾಟಾ ಸನ್ಸ್‌ನ ಅಧ್ಯಕ್ಷ, ಮೇರು ಉದ್ಯಮಿ ರತನ್ ಟಾಟಾ(86) ಅವರ ಅಂತ್ಯಕ್ರಿಯೆ ಮುಂಬೈನ ವರ್ಲಿ ರುದ್ರಭೂಮಿಯಲ್ಲಿ ಗುರುವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ಮಾಹಿತಿ ನೀಡಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಉದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಹೇಳಿದ್ದಾರೆ. ರತನ್ ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ … Continue reading ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ರತನ್ ಟಾಟಾ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed