Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇಶದ ಹೆಮ್ಮೆಯ ಶ್ರೇಷ್ಠ ಉದ್ಯಮಿ ರತನ್ ಟಾಟಾ ಇನ್ನಿಲ್ಲ
ದೇಶಪ್ರಮುಖ

ದೇಶದ ಹೆಮ್ಮೆಯ ಶ್ರೇಷ್ಠ ಉದ್ಯಮಿ ರತನ್ ಟಾಟಾ ಇನ್ನಿಲ್ಲ

Share
2 Min Read
SHARE

newsics.com

ಮುಂಬೈ: ದೇಶದ ಖ್ಯಾತ, ಶ್ರೇಷ್ಠ ಉದ್ಯಮಿ, ಪದ್ಮವಿಭೂಷಣ ಪುರಸ್ಕೃತ ಟಾಟಾ ಸನ್ಸ್‌ನ ಅಧ್ಯಕ್ಷ ರತನ್‌ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ಬುಧವಾರ ರಾತ್ರಿ ನಿಧನರಾದರು.

ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.

ಎರಡು ದಿನಗಳ ಹಿಂದೆ ಅವರು ಅನಾರೋಗ್ಯದ ಕಾರಣಕ್ಕಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರೂ, ಬಳಿಕ ಈ ಬಗ್ಗೆ ಸ್ವತಃ ಅವರೇ ಸ್ಪಷ್ಟೀಕರಣ ನೀಡಿದ್ದರು. ಆದರೆ, ಬುಧವಾರ ಮತ್ತೊಮ್ಮೆ ಗಂಭೀರ ಸ್ಥಿತಿಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಮುಂಬೈನ ಬ್ರಿಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು.

ಈ ಬಗ್ಗೆ ಮುಂಬೈನ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದಾರೆ.

1991ರಲ್ಲಿ ಟಾಟಾ ಸನ್ಸ್‌ನ ಚೇರ್ಮನ್‌ ಆಗಿದ್ದ ರತನ್‌ ಟಾಟಾ, 2012ರವರೆಗೂ ಈ ಹುದ್ದೆಯಲ್ಲಿದ್ದರು. ತಮ್ಮ ಮರಿ ಮುತ್ತಜ್ಜ ಸ್ಥಾಪನೆ ಮಾಡಿದ್ದ ಗ್ರೂಪ್‌ ಅನ್ನು ದೊಡ್ಡ ಮಟ್ಟದಲ್ಲಿ ಯಶಸ್ಸಿನ ಪಥದಲ್ಲಿ ಸಾಗಿಸಿದ್ದರು.

1996ರಲ್ಲಿ ಟಾಟಾ ಟೆಲಿಸರ್ವೀಸಸ್‌ ಕಂಪನಿ ಸ್ಥಾಪನೆ ಮಾಡಿದ್ದರೆ, 2004ರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌ ಕಂಪನಿಯನ್ನು ಸಾರ್ವಜನಿಕ ಪಾಲುದಾರ ಕಂಪನಿಯನ್ನಾಗಿ ಮಾಡಿದ್ದರು.
ರತನ್‌ ಟಾಟಾ ಜನಿಸಿದ್ದು 1937ರ ಡಿಸೆಂಬರ್‌ 28 ರಂದು. ಅವರು 1991 ರಿಂದ 2012 ರವರೆಗೆ ಟಾಟಾ ಗ್ರೂಪ್‌ನ ಅಧ್ಯಕ್ಷರಾಗಿದ್ದರು ಮತ್ತು ಈ ಸಮಯದಲ್ಲಿ ಅವರು ವ್ಯಾಪಾರ ವಲಯದಲ್ಲಿ ಅನೇಕ ದಾಖಲೆಗಳನ್ನು ಸ್ಥಾಪಿಸಿದರು ಮತ್ತು ದೇಶದ ಅತ್ಯಂತ ಹಳೆಯ ವ್ಯಾಪಾರ ಸಂಸ್ಥೆಗಳಲ್ಲಿ ಒಂದಾದ ಟಾಟಾ ಗ್ರೂಪ್ ಅನ್ನು ಮಹಾ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಪಾತ್ರವೇ ಹಿರಿದಾಗಿತ್ತು.ರತನ್ ಟಾಟಾ ಅವರ ವ್ಯಕ್ತಿತ್ವವನ್ನು ಗಮನಿಸಿದರೆ, ಅವರು ಕೇವಲ ಉದ್ಯಮಿಯಾಗದೆ ಸರಳ, ಉದಾತ್ತ ಮತ್ತು ಉದಾರ ವ್ಯಕ್ತಿಯಾಗಿದ್ದರು. ಅವರು ದೇಶಕ್ಕೆ ಸದಾ ಆದರ್ಶ ಮತ್ತು ಸ್ಪೂರ್ತಿ. ಅವರು ತಮ್ಮ ಗುಂಪಿನ ಚಿಕ್ಕ ನೌಕರನನ್ನೂ ತಮ್ಮ ಕುಟುಂಬವೆಂದು ಪರಿಗಣಿಸಿದ್ದರು.
ದೇಶಕ್ಕಾಗಿ ಅನೇಕ ಮಹತ್ತರವಾದ ಕೆಲಸಗಳನ್ನು ಮಾಡಿದ ಶ್ರೇಷ್ಠ ಮಾನವತಾವಾದಿ. ಟಾಟಾ ಗ್ರೂಪ್ ಅನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ರತನ್ ಟಾಟಾ ಪ್ರಮುಖ ಪಾತ್ರ ವಹಿಸಿದ್ದಾರೆ. ದೇಶಕ್ಕಾಗಿ ಮತ್ತು ಜನಸಾಮಾನ್ಯರಿಗಾಗಿ ಅವರು ಇಂತಹ ಅನೇಕ ಕೆಲಸಗಳನ್ನು ಮಾಡಿದರು, ಅದಕ್ಕಾಗಿ ಅವರು ಯಾವಾಗಲೂ ಸ್ಮರಣೀಯರಾಗಿದ್ದಾರೆ. ರತನ್ ಟಾಟಾ ಅವರು ಉದಾರ ವ್ಯಕ್ತಿ ಮಾತ್ರವಲ್ಲ ಕಷ್ಟದ ಸಮಯದಲ್ಲಿ ದೇಶಕ್ಕೆ ಸಹಾಯ ಮಾಡಲು ಯಾವಾಗಲೂ ಸಿದ್ಧವಿದ್ದ ಅಪ್ಪಟ ದೇಶಪ್ರೇಮಿ.

https://x.com/PTI_News/status/1844079357175742945

https://x.com/ANI/status/1844083328166834304?t=pgcppXMNdpChjBzH5wRjvA&s=19

25 ಕೋಟಿ ರೂ. ಕೇರಳದ ಓಣಂ ಬಂಪರ್ ಲಾಟರಿ ಗೆದ್ದ ಕನ್ನಡಿಗ

ನಾನು ಕೊಲ್ಲದಿದ್ದಿದ್ದರೆ ಆಕೆಯೇ ನನ್ನನ್ನು ಕೊಲ್ಲುತ್ತಿದ್ದಳು: ಮಹಾಲಕ್ಷ್ಮಿ ಕೊಲೆ ರಹಸ್ಯ ಬಯಲು

ಮಾಜಿ ಸಚಿವ ನಾಗೇಂದ್ರ ವಾಲ್ಮೀಕಿ‌ ನಿಗಮ ಹಗರಣದ ಮಾಸ್ಟರ್ ಮೈಂಡ್

TAGGED:is no moreRatan Tatathe country's proudest businessman
Share This Article
Facebook Twitter Copy Link Print
Previous Article ಮಾಜಿ ಸಚಿವ ನಾಗೇಂದ್ರ ವಾಲ್ಮೀಕಿ‌ ನಿಗಮ ಹಗರಣದ ಮಾಸ್ಟರ್ ಮೈಂಡ್
Next Article ಶುಭೋದಯ‌… ಇಂದಿನ ಪಂಚಾಂಗ, 10-10-2024, ಗುರುವಾರ, ಸರಸ್ವತಿ ಪೂಜೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?