Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯುವತಿಯೊಬ್ಬಳ ಪ್ರೀತಿಗೆ ಮನಸೋತಿದ್ದ ರತನ್ ಟಾಟಾ; ರತನ್ ಪ್ರೀತಿಸಿದ ಹುಡುಗಿ ಯಾರು?
ದೇಶಪ್ರಮುಖ

ಯುವತಿಯೊಬ್ಬಳ ಪ್ರೀತಿಗೆ ಮನಸೋತಿದ್ದ ರತನ್ ಟಾಟಾ; ರತನ್ ಪ್ರೀತಿಸಿದ ಹುಡುಗಿ ಯಾರು?

Share
1 Min Read
SHARE

newsics.com

ಪ್ರತಿಯೊಬ್ಬರ ಜೀವನದಲ್ಲೂ ಪ್ರೀತಿಯಾಗಿರುತ್ತೆ. ಆದರೆ ಕೆಲವರು ಹೇಳಿಕೊಂಡರೆ, ಮತ್ತೆ ಹಲವರು ಬಚ್ಚಿಟ್ಟುಕೊಂಡಿರುತ್ತಾರೆ. ಅದರಂತೆಯೇ ರತನ್ ಟಾಟಾ ಜೀವನದಲ್ಲೂ ಪ್ರೀತಿಯಾಗಿತ್ತು. ಹಾಗಾದರೆ ಆ ಪ್ರೀತಿಸಿದ ಹುಡುಗಿ ಯಾರು..?

ರತನ್ ಟಾಟಾ ಮದುವೆಯಾಗಿಲ್ಲ. ಆದ್ರೆ, ಯೌವನದಲ್ಲಿ ಅವರು ಪ್ರೀತಿಯ ಬಲೆಗೆ ಬಿದ್ದಿದ್ದು ನಿಜ. ಕೆಲ ವರ್ಷಗಳ ಹಿಂದಷ್ಟೇ ರತನ್ ಟಾಟಾ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಲವ್ ಸ್ಟೋರಿಯಲ್ಲಿ ಹಂಚಿಕೊಂಡಿದ್ರು.

ಕಾಲೇಜಿನ ನಂತರ, ನಾನು ಲಾಸ್ ಏಂಜಲೀಸ್‌ನಲ್ಲಿನ ಆರ್ಕಿಟೆಕ್ಚರ್ ಸಂಸ್ಥೆಯೊಂದರಲ್ಲಿ ಕೆಲಸಕ್ಕೆ ಬಂದೆ. ಅಲ್ಲಿ ನಾನು 2 ವರ್ಷಗಳ ಕಾಲ ಕೆಲಸ ಮಾಡಿದೆ. ಸ್ವಂತ ಕಾರು ಖರೀದಿಸಿದೆ, ನನ್ನ ಕೆಲಸವನ್ನು ಇಷ್ಟಪಟ್ಟೆ. ಲಾಸ್ ಏಂಜಲೀಸ್‌ನಲ್ಲಿ ನಾನು ಒಬ್ಬಾಕೆಯನ್ನು ಪ್ರೀತಿಸುತ್ತಿದ್ದೆ ಮತ್ತು ನಮ್ಮಿಬ್ಬರ ಮದುವೆಯಾಗುವುದು ಖಚಿತವಾಗಿತ್ತು. ಅದೇ ಸಮಯದಲ್ಲಿ ನನ್ನ ಅಜ್ಜಿಯ ಆರೋಗ್ಯ ಸರಿ ಇರ್ಲಿಲ್ಲ. ಹೀಗಾಗಿ ಅವರನ್ನು ನೋಡಲೆಂದು ನಾನು ತಾಯ್ನಾಡಿಗೆ ಹಿಂದಿರುಗಲು ನಿರ್ಧರಿಸಿದ್ದೆ.

ನಾನು ಮದುವೆಯಾಗೇಏಏಢಡಬಯಸಿದ್ದ ಹುಡುಗಿಯೂ ನನ್ನೊಂದಿಗೆ ಭಾರತಕ್ಕೆ ಬರುತ್ತಾಳೆಂದು ಭಾವಿಸಿದ್ದೆ. ಆದ್ರೆ, ಆಕೆ ಭಾರತಕ್ಕೆ ಬರ್ಲಿಲ್ಲ. 1962ರ ಇಂಡೋ-ಚೀನಾ ಯುದ್ಧದ ಕಾರಣ ಪೋಷಕರು ಆಕೆಯನ್ನು ಎಲ್ಲಿಗೂ ಹೋಗಲು ಬಿಡ್ಲಿಲ್ಲ. ಇದಾದ ಬಳಿಕ ನಮ್ಮ ಸಂಬಂಧ ದೂರವಾಯ್ತು. ಇದಾದ ಮೇಲೆ ನನ್ನ ಬದುಕಿನಲ್ಲಿ ಬಹಳ ಮಂದಿ ಮಹಿಳೆಯರು ಬಂದು ಹೋದರು. ಆದರೆ ಯಾರೂ ತನ್ನ ಕೈಹಿಡಿಯಲಿಲ್ಲ ಎಂದು ರತನ್ ಟಾಟಾ ಹೇಳಿದ್ದರು.

ಆದರೀಗ ಭಾರತ ಕಂಡ ಶ್ರೇಷ್ಠ ಕೈಗಾರಿಕೋದ್ಯಮಿ, ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಅನಾರೋಗ್ಯದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದವರು ತಮ್ಮ 86ನೇ ವಯಸ್ಸಿಗೆ ವಿಧಿವಶರಾಗಿದ್ದಾರೆ.

ದೇಶದ ಹೆಮ್ಮೆಯ ಶ್ರೇಷ್ಠ ಉದ್ಯಮಿ ರತನ್ ಟಾಟಾ ಇನ್ನಿಲ್ಲ

Reminiscence of Rathan Tata | ಪ್ರತಿ ಭಾರತೀಯನ ಬದುಕಲ್ಲಿ ಹಾಸುಹೊಕ್ಕಾಗಿರುವ ಟಾಟಾ ಬ್ರ್ಯಾಂಡ್

ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ರತನ್ ಟಾಟಾ ಅಂತ್ಯಕ್ರಿಯೆ

TAGGED:Ratan Tata was heartbroken by the love of a young woman; Who is the girl that Ratan loved?
Share This Article
Facebook Twitter Copy Link Print
Previous Article ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ರತನ್ ಟಾಟಾ ಅಂತ್ಯಕ್ರಿಯೆ
Next Article ನಿನ್ನ ನಷ್ಟ ಸಹಿಸಿಕೊಳ್ಳುವುದು ಕಷ್ಟ; ರತನ್ ಟಾಟಾಗೆ ಮಾಜಿ ಪ್ರೇಯಸಿ ಭಾವನಾತ್ಮಕ ವಿದಾಯ!

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?