Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬ್ರಿಟನ್ ರಾಜಮನೆತನದ ಪ್ರಶಸ್ತಿ ತಿರಸ್ಕರಿಸಿದ್ದ ರತನ್ ಟಾಟಾ; ಕಾರಣ?
ಪ್ರಮುಖ

ಬ್ರಿಟನ್ ರಾಜಮನೆತನದ ಪ್ರಶಸ್ತಿ ತಿರಸ್ಕರಿಸಿದ್ದ ರತನ್ ಟಾಟಾ; ಕಾರಣ?

Share
1 Min Read
SHARE

newsics.com
ಬ್ರಿಟನ್‌ ರಾಜಮನೆತನ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನು ಅಂದು ತಮ್ಮ ಸಾಕು ನಾಯಿಗೋಸ್ಕರ ರತನ್ ಟಾಟಾ ತಿರಸ್ಕರಿಸಿದ್ದರು.

ಹೌದು, 2018ರ ಫೆಬ್ರವರಿ 6ರಂದು ಬ್ರಿಟನ್ ರಾಜಮನೆತನ ಬಕಿಂಗ್ಹ್ಯಾಮ್ ಅರಮನೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಸಮಾರಂಭದಲ್ಲಿ ಬ್ರಿಟನ್ ರಾಯಲ್ ಪ್ರಿನ್ಸ್ ಚಾರ್ಲ್ಸ್ ಅವರು ಭಾರತೀಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಲೋಕೋಪಕಾರಿ ಕೆಲಸಕ್ಕೆ ಜೀವಮಾನದ ಸಾಧನೆ ಪ್ರಶಸ್ತಿ ನೀಡಲು ಬಯಸಿದ್ದರು.

ರತನ್ ಟಾಟಾ ಆ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ, ಆದರೆ ಅದಕ್ಕೆ ಕಾರಣ ಅವರ ಸಾಕು ನಾಯಿ ಎಂದು ಹೇಳಿದರೆ ನಿಮಗೆಲ್ಲಾ ಆಶ್ಚರ್ಯವಾಗಬಹುದು. ಅಂಕಣಕಾರ ಸುಹೇಲ್ ಸೇಠ ಈ ಘಟನೆಯನ್ನು ಕೆಲವು ಸಮಯಗಳ ಹಿಂದೆ ಯೂಟ್ಯೂಬ್ ವಿಡಿಯೋದಲ್ಲಿ ನೆನಪಿಸಿಕೊಂಡಿದ್ದರು , ಇಷ್ಟು ದೊಡ್ಡ ಕಾರ್ಯಕ್ರಮಕ್ಕೆ ರತನ್ ಟಾಟಾ ಏಕೆ ಹೋಗಿರಲಿಲ್ಲ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದ್ದರು.

ಬ್ರಿಟಿಷ್ ಏಷ್ಯನ್ ಟ್ರಸ್ಟ್ ಸಹಯೋಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಸುದೀರ್ಘ ವಿಮಾನ ಪ್ರಯಾಣದ ನಂತರ ಲಂಡನ್ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ, ತಮ್ಮ ಫೋನ್‌ನಲ್ಲಿ ರತನ್ ಟಾಟಾ ಅವರ 11 ಮಿಸ್ಡ್ ಕಾಲ್ ಇದ್ದಿದ್ದು ನೋಡಿ ಆಶ್ಚರ್ಯವಾಯಿತು. ಅವರ ಒಂದು ಸಾಕು ನಾಯಿಗೆ ತೀವ್ರ ಅನಾರೋಗ್ಯ ಕಾಡಿತ್ತು, ಅದಕ್ಕೆ ಕಾಯಿಲೆ ಇದೆ ಅದನ್ನು ಬಿಟ್ಟುಬರಲು ಸಾಧ್ಯವಿಲ್ಲ ಎಂದು ರತನ್ ಹೇಳಿದ್ದರು. ಅವರ ಮನವೊಲಿಸಲು ಎಷ್ಟೇ ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ, ಆ ಕಾರ್ಯಕ್ರಮಕ್ಕೆ ಪ್ರಶಸ್ತಿ ಸ್ವೀಕರಿಸಲು ಬಂದಿರಲಿಲ್ಲ.

ಕಾರ್ಯಕ್ರಮಕ್ಕೆ ರತನ್ ಟಾಟಾ ಬಾರದಿರುವುದರ ಹಿಂದಿನ ಕಾರಣ ಕೇಳಿ ಪ್ರಿನ್ಸ್ ಚಾರ್ಲ್ಸ್ ಹೇಳಿದ್ದನ್ನ ಸುಹೇಲ್ ಸೇಠ್ ನೆನಪಿಸಿಕೊಂಡಿದ್ದಾರೆ,

https://x.com/RNTata2000/status/1843186838787526796?t=zptDiW2coeAReYGkhr-76Q&s=19

ಯುವತಿಯೊಬ್ಬಳ ಪ್ರೀತಿಗೆ ಮನಸೋತಿದ್ದ ರತನ್ ಟಾಟಾ; ರತನ್ ಪ್ರೀತಿಸಿದ ಹುಡುಗಿ ಯಾರು?

ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ರತನ್ ಟಾಟಾ ಅಂತ್ಯಕ್ರಿಯೆ

Reminiscence of Rathan Tata | ಪ್ರತಿ ಭಾರತೀಯನ ಬದುಕಲ್ಲಿ ಹಾಸುಹೊಕ್ಕಾಗಿರುವ ಟಾಟಾ ಬ್ರ್ಯಾಂಡ್

ದೇಶದ ಹೆಮ್ಮೆಯ ಶ್ರೇಷ್ಠ ಉದ್ಯಮಿ ರತನ್ ಟಾಟಾ ಇನ್ನಿಲ್ಲ

TAGGED:Ratan Tata who rejected the award of the British royal family; The reason?
Share This Article
Facebook Twitter Copy Link Print
Previous Article ತಮ್ಮ ಆರೋಗ್ಯದ ವದಂತಿಗೆ ಸ್ಪಷ್ಟನೆ ನೀಡಿದ್ದ ರತನ್ ಟಾಟಾ ಕೊನೆಯ X ಪೋಸ್ಟ್ ವೈರಲ್, ಏನಂದಿದ್ರು ಟಾಟಾ?
Next Article ರತನ್ ಟಾಟಾ ಆ ಒಂದು ಫೀಲ್ಡ್ ನಲ್ಲಿ ಸೋತಿದ್ದು ಯಾಕೆ?; ಯಾವ ಕ್ಷೇತ್ರ ಅದು!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?