ಬ್ರಿಟನ್ ರಾಜಮನೆತನದ ಪ್ರಶಸ್ತಿ ತಿರಸ್ಕರಿಸಿದ್ದ ರತನ್ ಟಾಟಾ; ಕಾರಣ?

newsics.com ಬ್ರಿಟನ್‌ ರಾಜಮನೆತನ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನು ಅಂದು ತಮ್ಮ ಸಾಕು ನಾಯಿಗೋಸ್ಕರ ರತನ್ ಟಾಟಾ ತಿರಸ್ಕರಿಸಿದ್ದರು. ಹೌದು, 2018ರ ಫೆಬ್ರವರಿ 6ರಂದು ಬ್ರಿಟನ್ ರಾಜಮನೆತನ ಬಕಿಂಗ್ಹ್ಯಾಮ್ ಅರಮನೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಸಮಾರಂಭದಲ್ಲಿ ಬ್ರಿಟನ್ ರಾಯಲ್ ಪ್ರಿನ್ಸ್ ಚಾರ್ಲ್ಸ್ ಅವರು ಭಾರತೀಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಲೋಕೋಪಕಾರಿ ಕೆಲಸಕ್ಕೆ ಜೀವಮಾನದ ಸಾಧನೆ ಪ್ರಶಸ್ತಿ ನೀಡಲು ಬಯಸಿದ್ದರು. ರತನ್ ಟಾಟಾ ಆ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ, ಆದರೆ ಅದಕ್ಕೆ ಕಾರಣ ಅವರ ಸಾಕು ನಾಯಿ ಎಂದು ಹೇಳಿದರೆ … Continue reading ಬ್ರಿಟನ್ ರಾಜಮನೆತನದ ಪ್ರಶಸ್ತಿ ತಿರಸ್ಕರಿಸಿದ್ದ ರತನ್ ಟಾಟಾ; ಕಾರಣ?