ರತನ್ ಟಾಟಾ ಅವರ ನ್ಯಾನೋ ಕಾರಿಗೆ ಸ್ಪೂರ್ತಿಯಾಗಿದ್ದು ಆ ಘಟನೆ; ನಿಮಗೆ ಗೊತ್ತಿರದ ಕಥೆ!

newsics.com ರತನ್ ಟಾಟಾ ಸಾವಿಗೆ ಇಡೀ ದೇಶವೇ ಕಂಬನಿ ಮಿಡಿದಿದೆ. ರತನ್ ಟಾಟಾ ಮಾಲೀಕತ್ವದ ಟಾಟಾ ಮೋಟಾರ್ಸ್, ದೇಶೀಯ ವಾಹನ ಮಾರುಕಟ್ಟೆಗೆ ಮಹತ್ತರವಾದ ಕೊಡುಗೆ ನೀಡಿದ್ದು, ವಾಣಿಜ್ಯ ಮತ್ತು ಪ್ರಯಾಣಿಕ ವಾಹನಗಳ ಮಾರಾಟಕ್ಕೆ ಹೆಸರುವಾಸಿಯಾಗಿದೆ. ಅತೀ ಶ್ರೀಮಂತಿಕೆಯಲ್ಲಿ ಜನಿಸಿದ್ದರೂ ಅವರ ಚಿಂತನೆಗಳೆಲ್ಲವೂ ಸಮಾಜದ ತಳ ಮಟ್ಟದ ಜೀವನ ಮಟ್ಟ ಸುಧಾರಿಸುವ ಯೋಜನೆಗಳ ರೂಪಿಸುವುದೇ ಆಗಿದ್ದವು. ಇಂತಹ ರತನ್ ಟಾಟಾ ಅವರು ಬೆಂಗಳೂರಿನಲ್ಲಿ ನಡೆದ ಒಂದು ಘಟನೆಯ ಬಗ್ಗೆ ನೆನಪು ಮಾಡಿಕೊಂಡಿದ್ದರು. ಆ ಘಟನೆಯೇ ಅವರು ನ್ಯಾನೋ ಕಾರ್‌ … Continue reading ರತನ್ ಟಾಟಾ ಅವರ ನ್ಯಾನೋ ಕಾರಿಗೆ ಸ್ಪೂರ್ತಿಯಾಗಿದ್ದು ಆ ಘಟನೆ; ನಿಮಗೆ ಗೊತ್ತಿರದ ಕಥೆ!