Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ಘೋಷಿಸಿದ AAP
ದೇಶಪ್ರಮುಖ

ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ಘೋಷಿಸಿದ AAP

Share
1 Min Read
SHARE

newsics.com

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ NC-ಕಾಂಗ್ರೆಸ್ ಮೈತ್ರಿಕೂಟ ಜಯಗಳಿಸಿದ ನಂತರ ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ನೀಡುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ.

ಈ ಸಂಬಂಧ AAP ಪಕ್ಷದಿಂದ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಬೆಂಬಲದ ಔಪಚಾರಿಕ ಪತ್ರವನ್ನು ಸಲ್ಲಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಎಎಪಿಯ ಒಬ್ಬ ಶಾಸಕರಿದ್ದಾರೆ. ದೋಡಾ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮೆಹರಾಜ್ ಮಲಿಕ್ ಬಿಜೆಪಿಯ ಗಜಯ್ ಸಿಂಗ್ ರಾಣಾ ವಿರುದ್ಧ 4, 538 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ 49 ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಪೂರ್ಣ ಬಹುಮತವನ್ನು ಪಡೆದುಕೊಂಡಿದೆ. ಗುರುವಾರ ಜಮ್ಮ-ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಶಾಸಕಾಂಗ ಪಕ್ಷದ ನಾಯಕನಾಗಿ ಒಮರ್ ಅಬ್ದುಲ್ಲಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

TAGGED:AAP announces support for National Conference
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಯಲ್ಲಿದ್ದ ನರಕವನ್ನು ಡೆಮಾಲಿಷ್ ಮಾಡಿದ್ದೇಕೆ..?
Next Article Air India ವಿಮಾನದಲ್ಲಿ ತಾಂತ್ರಿಕ ದೋಷ; ಜೀವ ಹಿಡಿದು 3 ಗಂಟೆ ಕುಳಿತಿದ್ದ 140 ಪ್ರಯಾಣಿಕರು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?