ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬೆಂಗಳೂರಿಗೆ ಶಿಫ್ಟ್ ಸಾಧ್ಯತೆ!
newsics.com ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಈಗಾಗಲೇ ವೈದ್ಯರ ತಪಾಸಣೆಗೆ ಒಳಗಾಗಿದ್ದಾರೆ. ನ್ಯೂರೋ ಸರ್ಜನ್ ವರದಿ ಬಳಿಕ ನಟ ದರ್ಶನ್ ಬೆಂಗಳೂರಿಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ಜೈಲಿನಲ್ಲಿ ಬೆನ್ನು ನೋವು ಉಲ್ಬಣಗೊಂಡಿರುವ ಹಿನ್ನಲೆಯಲ್ಲಿ ಪೊಲೀಸರು ಕೋರ್ಟ್ ಅನುಮತಿ ಪಡೆದು ಬೆಂಗಳೂರಿಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ನಟ ದರ್ಶನ್‌ಗೆ ಬೆನ್ನು ನೋವಿನ ಸಮಸ್ಯೆ ಇರುವ ಕಾರಣ … Continue reading ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬೆಂಗಳೂರಿಗೆ ಶಿಫ್ಟ್ ಸಾಧ್ಯತೆ!
Copy and paste this URL into your WordPress site to embed
Copy and paste this code into your site to embed