Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅ.14ಕ್ಕೆ ನಟ ದರ್ಶನ್ ಜಾಮೀನು ಅರ್ಜಿ ಆದೇಶ, ಜೈಲಲ್ಲೇ ಹಬ್ಬದಾಚರಣೆ ಸಂಕಷ್ಟ
ಕರ್ನಾಟಕಪ್ರಮುಖ

ಅ.14ಕ್ಕೆ ನಟ ದರ್ಶನ್ ಜಾಮೀನು ಅರ್ಜಿ ಆದೇಶ, ಜೈಲಲ್ಲೇ ಹಬ್ಬದಾಚರಣೆ ಸಂಕಷ್ಟ

Share
1 Min Read
SHARE

newsics.com
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಆರೋಪಿ ದರ್ಶನ್ ಜಾಮೀನು ಅರ್ಜಿ ಕುರಿತ ವಿಚಾರಣೆ ಕಳೆದ ಕೆಲವು ದಿನಗಳಿಂದ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆದಿದ್ದು, ದರ್ಶನ್ ಪರ ವಕೀಲ ಸಿವಿ ನಾಗೇಶ್ ಹಾಗೂ ಎಸ್ಪಿಪಿ ಪ್ರಸನ್ನ ಕುಮಾರ್ ನಡುವೆ ತುರುಸಿನ ವಾದ-ಪ್ರತಿವಾದಗಳು ನಡೆದಿವೆ.

ಇಬ್ಬರೂ ವಕೀಲರು ವಾದ ಸರಣಿಯನ್ನು ನ್ಯಾಯಾಲಯದ ಮುಂದಿರಿಸಿದ್ದಾರೆ. ಗುರುವಾರವೂ ವಾದ ನಡೆದಿದ್ದು, ಇಬ್ಬರೂ ವಕೀಲರು ತಮ್ಮ ವಾದಗಳನ್ನು ಅಂತ್ಯಗೊಳಿಸಿದ್ದಾರೆ. ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ್ದಾರೆ

.
ಅಕ್ಟೋಬರ್ 14 ರಂದು ಎ2 ಆರೋಪಿ ದರ್ಶನ್‌ಗೆ ಜಾಮೀನು ಸಿಗುತ್ತದೆಯೋ ಇಲ್ಲವೋ ಎಂಬುದು ತಿಳಿಯಲಿದೆ. ಅದೇ ದಿನ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ8 ರವಿಶಂಕರ್, ಎ8, ಎ11, ಎ12 ಹಾಗೂ ಎ13 ಅವರ ಜಾಮೀನು ಅರ್ಜಿಯ ಆದೇಶವೂ ಅದೇ ದಿನ ಹೊರಬೀಳಲಿದೆ. ಅಕ್ಟೋಬರ್ 14 ರಂದು ಎ13 ದೀಪಕ್ಗೆ ಜಾಮೀನು ಸಿಗುವುದು ಖಾತ್ರಿಯಾಗಿದೆ. ಏಕೆಂದರೆ ದೀಪಕ್ ಗೆ ಜಾಮೀನು ನೀಡಲು ಎಸ್ಪಿಪಿ ತಕರಾರು ಎತ್ತಿಲ್ಲ. ಆದರೆ ಇನ್ನುಳಿದ ಯಾವುದೇ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದಿದ್ದಾರೆ.

ಮಿಲ್ಟನ್ ಚಂಡಮಾರುತ: ಫ್ಲೋರಿಡಾದಲ್ಲಿ ರಣಭೀಕರ ಮಳೆ, 3 ಗಂಟೆಯಲ್ಲಿ 16 ಇಂಚು ಮಳೆ!

ಬೆಂಗಳೂರಿನೊಂದಿಗೆ ರತನ್ ಟಾಟಾಗಿತ್ತು ಬಲವಾದ ನಂಟು

ರತನ್ ಟಾಟಾ ಅವರ ನ್ಯಾನೋ ಕಾರಿಗೆ ಸ್ಪೂರ್ತಿಯಾಗಿದ್ದು ಆ ಘಟನೆ; ನಿಮಗೆ ಗೊತ್ತಿರದ ಕಥೆ!

TAGGED:Actor Darshan's bail application order for A.14celebration in jail is difficult
Share This Article
Facebook Twitter Copy Link Print
Previous Article ಮಿಲ್ಟನ್ ಚಂಡಮಾರುತ: ಫ್ಲೋರಿಡಾದಲ್ಲಿ ರಣಭೀಕರ ಮಳೆ, 3 ಗಂಟೆಯಲ್ಲಿ 16 ಇಂಚು ಮಳೆ!
Next Article ಗೃಹಲಕ್ಷ್ಮಿ ಹಣದಿಂದ ಮಗನಿಗೆ ಬೈಕ್ ಬುಕ್ ಮಾಡಿದ ತಾಯಿ 

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?