ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮಹಿಳೆಗೆ ಕಿರುಕುಳ – ಆರೋಪಿ ಅರೆಸ್ಟ್‌

newsics.com ಚೆನ್ನೈ: ದೆಹಲಿ-ಚೆನ್ನೈ ನಡುವಿನ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ರಾಜೇಶ್ ಶರ್ಮಾ (45) ಎಂದು ಗುರುತಿಸಲಾಗಿದೆ. ಆರೋಪಿ ಮಾರ್ಬಲ್ ಟೈಲ್ಸ್ ಲೇಯರ್ ಆಗಿದ್ದಾನೆ. ಅಕ್ಟೋಬರ್ 9 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆದ ನಂತರ ಆತನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಮಹಿಳೆ ಜೈಪುರ ಮತ್ತು ದೆಹಲಿ ಪ್ರವಾಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದರು. ಆಕೆಯ ಹಿಂದೆ ಕುಳಿತಿದ್ದ ಆರೋಪಿಯು ಹಾರಾಟದ ಸಮಯದಲ್ಲಿ ಅವಳನ್ನು ಅಸಭ್ಯವಾಗಿ … Continue reading ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮಹಿಳೆಗೆ ಕಿರುಕುಳ – ಆರೋಪಿ ಅರೆಸ್ಟ್‌