ಜಂಬೂ ಸವಾರಿ ರೂಟ್ ಮ್ಯಾಪ್ ಹೇಗಿದೆ?; ಏನೆಲ್ಲಾ ವಿಶೇಷತೆ ಇರುತ್ತೆ..?
newsics.com ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಅಂಬಾವಿಲಾಸ ಅರಮನೆಯಲ್ಲಿ ಭರದ ಸಿದ್ಧತೆ ನಡೆದಿದೆ. ಈ ನಡುವೆ ಜಿಲ್ಲಾಡಳಿತ ಜಂಬೂ ಸವಾರಿ ಮಾರ್ಗವನ್ನ ಬದಲಾವಣೆ ಮಾಡಿದೆ. ಅರಮನೆ ಆವರಣದಲ್ಲಿ ಜಂಬೂ ಸವಾರಿ ಮಾರ್ಗ ಬದಲಾವಣೆ ಮಾಡಿದ್ದು, ಹೊಸ ಸಂಪ್ರದಾಯ ಆರಂಭಿಸಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಪ್ರತಿ ಬಾರಿ ಅಂಬಾರಿ ಕಟ್ಟಿದ ನಂತರ ಆನೆ ನೇರವಾಗಿ ಪುಷ್ಪಾರ್ಚನೆಗೆ ಬಂದು ನಿಲ್ಲುತ್ತಿತ್ತು. ಆದ್ರೆ ಈ ಬಾರಿ ಪುಷ್ಪಾರ್ಚನೆಗೆ ಮೊದಲೇ ಸುಮಾರು 400 ಮೀಟರ್ ಸಂಚಾರ ಮಾಡುವಂತೆ … Continue reading ಜಂಬೂ ಸವಾರಿ ರೂಟ್ ಮ್ಯಾಪ್ ಹೇಗಿದೆ?; ಏನೆಲ್ಲಾ ವಿಶೇಷತೆ ಇರುತ್ತೆ..?
Copy and paste this URL into your WordPress site to embed
Copy and paste this code into your site to embed