Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೂಗಳ ಬೆಲೆಗಳಲ್ಲಿ ಭಾರೀ ಏರಿಕೆ; ಇತಿಹಾಸದಲ್ಲೇ 400ರ ಗಡಿ ದಾಟಿದ ಗುಲಾಬಿ
ಕರ್ನಾಟಕಪ್ರಮುಖ

ಹೂಗಳ ಬೆಲೆಗಳಲ್ಲಿ ಭಾರೀ ಏರಿಕೆ; ಇತಿಹಾಸದಲ್ಲೇ 400ರ ಗಡಿ ದಾಟಿದ ಗುಲಾಬಿ

Share
1 Min Read
SHARE

newsics.com
ನವರಾತ್ರಿ ದಸರಾ ಹಬ್ಬ ಚಿಕ್ಕಬಳ್ಳಾಪುರ ರೈತರ ಪಾಲಿಗೆ ಬಂಪರ್ ಲಾಭ ತಂದಿದೆ. ತಿಪ್ಪೆಗೆ ಬಿಸಾಡುತ್ತಿದ್ದ ಹೂಗಳಿಗೆ ಚಿನ್ನದ ಬೆಲೆ ಬಂದಿದ್ದು, ಇತಿಹಾಸದಲ್ಲೇ ಕಂಡು ಕೇಳರಿಯದ ಬೆಲೆಗೆ ಗುಲಾಬಿ ಹೂ ಮಾರಾಟವಾಗಿದೆ. ಇದರಿಂದ ರೈತರು ಫುಲ್‌ ಖುಷ್‌ ಆಗಿದ್ದಾರೆ.

ದಸರಾ ಹಬ್ಬದ ಅಂಗವಾಗಿ ಹೂಗಳಿಗೆ ಎಲ್ಲಿಲ್ಲದ ಬೇಡಿಕೆ ಬಂದಿದೆ. ಇದ್ರಿಂದ ಹೂಗಳ ಬೆಲೆ ಗಗನಕ್ಕೇರಿದ್ದು ಚಿಕ್ಕಬಳ್ಳಾಪುರ ಹೂವಿನ ಮಾರುಕಟ್ಟೆಯಲ್ಲಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 1 ಕೆಜಿ ಗುಲಾಬಿ ಹೂವಿನ ಬೆಲೆ 400 ರಿಂದ 500 ರೂ. ವರೆಗೂ ಮಾರಾಟವಾಗಿದೆ.

ಇನ್ನೂ ತರಹೇವಾರಿ ಸೇವಂತಿಗೆ ಹೂಗಳು ಕೆಜಿಗೆ 250 ರಿಂದ 350 ರೂಪಾಯಿಯವರೆಗೂ ಮಾರಾಟವಾಗುತ್ತಿವೆ. ಅದ್ರಲ್ಲೂ ಕೆಜಿ ಕನಕಾಂಬರ 1,000 ರೂಪಾಯಿಯಿಂದ 1,200 ರೂ. ವರೆಗೆ ಮಾರಾಟವಾಗುತ್ತಿದ್ರೆ ಮಲ್ಲಿಗೆ ಹೂ 1 ಕೆಜಿಗೆ 1,000 ರೂಪಾಯಿಯಾಗಿದೆ. ಇದ್ರಿಂದ ಹೂ ಬೆಳೆದ ರೈತರಿಗೆ ಸಂತಸವೋ ಸಂತಸ ಎಂಬಂತಾಗಿದೆ.
ಇನ್ನೂ ಹೋಲ್ ಸೇಲ್ ಹೂವಿನ ಮಾರುಕಟ್ಟೆಯಲ್ಲಿ ಹೂವಿನ ಬೆಲೆ ಗಗನಕ್ಕೇರಿದೆ. ಇತ್ತ ಚಿಲ್ಲರೆ ಮಾರುಕಟ್ಟೆಯಲ್ಲೂ ಒನ್ ಟು ಡಬಲ್ ಆಗಿದ್ದು ರೈತರಿಗೆ ಲಾಭ ಗ್ರಾಹಕರಿಗೆ ಜೇಬಿಗೆ ಕತ್ತರಿ ಎಂಬಂತಾಗಿದೆ.

TAGGED:Huge rise in flower prices; A rose that has crossed the 400 mark in history
Share This Article
Facebook Twitter Copy Link Print
Previous Article ದಿನ ಭವಿಷ್ಯ… 11-10-2024, ಶುಕ್ರವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಇಸ್ರೇಲ್‌ ದಾಳಿಗೆ 22 ಮಂದಿ ಬಲಿ – ಹಿಜ್ಬುಲ್ಲಾ ಟಾಪ್‌ ಲೀಡರ್‌ ಸೇಫ್‌

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?