ಬಟ್ಟೆ ಸರಿಯಾಗಿ ಧರಿಸದಿದ್ರೆ ಆ್ಯಸಿಡ್ ಎರಚುವೆ!; ಬೆದರಿಕೆ ಹಾಕಿದ ವ್ಯಕ್ತಿ ಕೆಲಸದಿಂದ ವಜಾ

newsics.com ಬೆಂಗಳೂರು: ಮಹಿಳೆಯು ಬಟ್ಟೆ ಆಯ್ಕೆಗೆ ಆಕ್ಷೇಪ ವ್ಯಕ್ತಪಡಿಸಿದರು ಎಂಬ ಕಾರಣಕ್ಕಾಗಿ ಆಸಿಡ್ ಎರಚುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಖಾಸಗಿ ಕಂಪನಿಯ ವ್ಯಕ್ತಿಯೊಬ್ಬರನ್ನು ಕೆಲಸದಿಂದ ವಜಾ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸದಂತೆ ನಿಕಿತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಹಿಳೆಯ ಪತಿ ದೂರು ದಾಖಲಿಸಿದ ನಂತರ ವ್ಯಕ್ತಿ ನಿಕಿತ್ ಶೆಟ್ಟಿಯನ್ನು ಕೆಲಸದಿಂದ ವಜಾಗೊಳಿಸಲಾಗಿದ್ದು, ತನ್ನ ಹೆಂಡತಿಗೆ ಕಳುಹಿಸಲಾದ ಬೆದರಿಕೆ ಸಂದೇಶದ ಸ್ಕ್ರೀನ್ ಷಾಟ್ ಅನ್ನು ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.. ನಿಮ್ಮ ಹೆಂಡತಿಗೆ ಒಳ್ಳೆಯ … Continue reading ಬಟ್ಟೆ ಸರಿಯಾಗಿ ಧರಿಸದಿದ್ರೆ ಆ್ಯಸಿಡ್ ಎರಚುವೆ!; ಬೆದರಿಕೆ ಹಾಕಿದ ವ್ಯಕ್ತಿ ಕೆಲಸದಿಂದ ವಜಾ