ಬಿಗ್ ಬಾಸ್ ಮನೆಯಲ್ಲಿ ಮಧ್ಯರಾತ್ರಿ ಮುಸುಕುಧಾರಿಗಳಿಂದ ದಾಂಧಲೆ, ಸ್ವರ್ಗ- ನರಕ ಕಾನ್ಸೆಪ್ಟ್ ಅಂತ್ಯ ಸಾಧ್ಯತೆ

newsics.com ಮಧ್ಯರಾತ್ರಿ ಬಿಗ್‌ಬಾಸ್ ಮನೆಗೆ ನುಗ್ಗಿದ ಮುಸುಕುಧಾರಿಗಳು ಕೈಗೆ ಸಿಕ್ಕಿದ್ದನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿದ್ದು, ಸ್ವರ್ಗ-ನರಕದ ಕಲ್ಪನೆಯನ್ನು ನುಚ್ಚುನೂರು‌ ಮಾಡಿದ್ದಾರೆ. ಕ್ರೇನ್ ಮೂಲಕ ಮನೆ ಒಳಗೆ ಬಂದ ಮುಸುಕುಧಾರಿಗಳು ನರಕದ ವಸ್ತುಗಳನ್ನೆಲ್ಲ ಪೀಸ್ ಪೀಸ್ ಮಾಡಿರುವ ಹಿನ್ನೆಲೆಯಲ್ಲಿ ಇಲ್ಲಿಗೆ ಬಿಗ್ ಬಾಸ್ ಮನೆಯಲ್ಲಿ ನರಕ ಹಾಗೂ ಸ್ವರ್ಗದ ಕಾನ್ಸೆಪ್ಟ್ ಪೂರ್ಣಗೊಂಡಿದೆ ಎಂದೇ ಹೇಳಲಾಗುತ್ತಿದೆ. ಈಗ ಕಲರ್ಸ್ ವಾಹಿನಿ ಬಿಡುಗಡೆ ಮಾಡಿರುವ ಬಿಗ್ ಬಾಸ್ ಪ್ರೋಮೋ ಈ ಎಲ್ಲ ಸಂಶಯಗಳನ್ನು ಹುಟ್ಟುಹಾಕಿದೆ. ಈ ಸ್ವರ್ಗ ನರಕದ ಕಾನ್ಸೆಪ್ಟ್‌ಗೆ ತೀವ್ರ ವಿರೋಧವೂ … Continue reading ಬಿಗ್ ಬಾಸ್ ಮನೆಯಲ್ಲಿ ಮಧ್ಯರಾತ್ರಿ ಮುಸುಕುಧಾರಿಗಳಿಂದ ದಾಂಧಲೆ, ಸ್ವರ್ಗ- ನರಕ ಕಾನ್ಸೆಪ್ಟ್ ಅಂತ್ಯ ಸಾಧ್ಯತೆ