ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿದ ಸರ್ಕಾರ,‌ ಖಾಸಗಿ ಕಂಪನಿಗಳಿಗೂ ಅನ್ವಯ

newsics.com ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಎಲ್ಲೆಡೆ ಕಡ್ಡಾಯವಾಗಿ ಆಚರಿಸಬೇಕೆಂದು ರಾಜ್ಯ ಸರ್ಕಾರ ಆದೇಶಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಖಡಕ್‌ ಸೂಚನೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ‌ಶಿವಕುಮಾರ್, ನವೆಂಬರ್‌ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಂಪನಿಗಳಲ್ಲಿ ಕನ್ನಡ ಬಾವುಟವನ್ನು ಕಡ್ಡಾಯವಾಗಿ ಹಾರಿಸಲೇಬೇಕು ಎಂದು ಸೂಚಿಸಿದ್ದಾರೆ. ನವೆಂಬರ್ 1 ಎಂದರೆ ನಮ್ಮ ಕರ್ನಾಟಕಕ್ಕೆ ಬಹಳ ಹೆಮ್ಮೆಯ ದಿನ. ಅಂದು ನಮ್ಮ ನೆಲದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ದಿನ. ಹಾಗಾಗಿ ಎಲ್ಲ ಕಂಪನಿಗಳು ಹಾಗೂ … Continue reading ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿದ ಸರ್ಕಾರ,‌ ಖಾಸಗಿ ಕಂಪನಿಗಳಿಗೂ ಅನ್ವಯ