ಮಹಾದೇವ್ ಆ್ಯಪ್ ಬೆಟ್ಟಿಂಗ್ ಹಗರಣದ ಮಾಸ್ಟರ್ ಮೈಂಡ್ ಅರೆಸ್ಟ್
newsics.com ನವದೆಹಲಿ: ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಹಗರಣದ ಮಾಸ್ಟರ್ ಮೈಂಡ್ ಸೌರಭ್ ಚಂದ್ರಕರ್‌ನನ್ನು ದುಬೈನಲ್ಲಿ ಬಂಧಿಸಲಾಗಿದೆ. ಇಡಿ ಮನವಿಯ ಮೇರೆಗೆ ಇಂಟರ್‌ಪೋಲ್ ಹೊರಡಿಸಿದ ರೆಡ್ ಕಾರ್ನರ್ ನೋಟಿಸ್ ಬಳಿಕ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಕಿಂಗ್‌ಪಿನ್‌ನ್ನು ಬಂಧಿಸಲಾಗಿದೆ. ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟದ ವೆಬ್‌ಸೈಟ್‌ಗಳಿಗೆ ಸಂಬಂಧಿಸಿದ ಈ ಹಗರಣವು ಸಾರ್ವಜನಿಕರಿಗೆ 5,000 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿದೆ ಎಂದು ಅಂದಾಜಿಸಲಾಗಿದೆ. ಭಾರತದಾದ್ಯಂತ ಪ್ಯಾನಲ್ ಆಪರೇಟರ್‌ಗಳ ಜಾಲದ ಮೂಲಕ ಈ ಆ್ಯಪ್ ಕಾರ್ಯನಿರ್ವಹಿಸುತ್ತಿದ್ದು, ಅಕ್ರಮ ಬೆಟ್ಟಿಂಗ್ … Continue reading ಮಹಾದೇವ್ ಆ್ಯಪ್ ಬೆಟ್ಟಿಂಗ್ ಹಗರಣದ ಮಾಸ್ಟರ್ ಮೈಂಡ್ ಅರೆಸ್ಟ್
Copy and paste this URL into your WordPress site to embed
Copy and paste this code into your site to embed