ಮುಡಾ ಕೇಸ್: ಲೋಕಾಯುಕ್ತ ಅಧಿಕಾರಿಗಳಿಂದ ಸಿಎಂ ಬಾಮೈದನ ವಿಚಾರಣೆ

newsics.com ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ A4 ಆರೋಪಿಯಾಗಿರುವ ದೇವರಾಜು ಅವರನ್ನು ಗುರುವಾರ ಲೋಕಾಯುಕ್ತ ಅಧಿಕಾರಿಗಳು ಸತತ 10 ಗಂಟೆಗಳ ವಿಚಾರಣೆ ನಡೆಸಿದರು. ಮೈಸೂರು ಲೋಕಾಯುಕ್ತ ಪೊಲಿಸರು ಈಗಾಗಲೇ ಕೆಸರ ಜಮೀನು ಹಾಗೂ ನಿವೇಶನ ಪಡೆದ ವಿಜಯನಗರ ಸ್ಥಳ ಮಹಜರು ನಡೆಸಿದ್ದು, ಈ ಬಗ್ಗೆ ತನಿಖೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರಿಗೆ ನೋಟಿಸ್ ಜಾರಿ … Continue reading ಮುಡಾ ಕೇಸ್: ಲೋಕಾಯುಕ್ತ ಅಧಿಕಾರಿಗಳಿಂದ ಸಿಎಂ ಬಾಮೈದನ ವಿಚಾರಣೆ