ಮೈಸೂರು- ದರ್ಭಾಂಗ್ ರೈಲು ಡಿಕ್ಕಿ: ಎರಡು ಬೋಗಿಗೆ ಬೆಂಕಿ,‌ ಹಲವರಿಗೆ ಗಾಯ, ವಿಡಿಯೋ ನೋಡಿ

newsics.com ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಮೈಸೂರು-ದರ್ಭಾಂಗ್ ಎಕ್ಸ್‌ಪ್ರೆಸ್ ರೈಲು ಚೆನ್ನೈ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಗಳು ತಿಳಿಸಿವೆ. ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಕಾರಣ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಮೈಸೂರಿನಿಂದ ದರ್ಭಾಂಗ್ ಮಾರ್ಗವಾಗಿ ಹೋಗುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಸದ್ಯಕ್ಕೆ … Continue reading ಮೈಸೂರು- ದರ್ಭಾಂಗ್ ರೈಲು ಡಿಕ್ಕಿ: ಎರಡು ಬೋಗಿಗೆ ಬೆಂಕಿ,‌ ಹಲವರಿಗೆ ಗಾಯ, ವಿಡಿಯೋ ನೋಡಿ