ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್ ಪ್ರಶಸ್ತಿ

newsics.com ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಈ ಬಾರಿ 2024ನೇ ಶಾಂತಿ ನೊಬೆಲ್ ಪ್ರಶಸ್ತಿ ಬಂದಿದೆ. ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತ ಜಗತ್ತನ್ನು ಸಾಧಿಸುವ ಪ್ರಯತ್ನ ಹಾಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಮತ್ತೆ ಎಂದಿಗೂ ಬಳಸಬಾರದು ಎಂದು ಸಾಕ್ಷಿ ಸಾಕ್ಷ್ಯದ ಮೂಲಕ ಪ್ರದರ್ಶಿಸುತ್ತಿರುವುದಕ್ಕೆ ಪ್ರಶಸ್ತಿ ನೀಡಲಾಗಿದೆ. ಹಿರೋಷಿಮಾ ಮತ್ತು ನಾಗಾಸಾಕಿಯಿಂದ ಪರಮಾಣು ಬಾಂಬ್ ದಾಳಿಯಿಂದ ಬದುಕಿ ಜನರ ಸ್ಥಿತಿಯನ್ನು ಕಂಡು, ಇನ್ನು ಮುಂದೆ ಯಾವ ದೇಶವು ಪರಮಾಣು ಬಾಂಬ್ ದಾಳಿಯನ್ನು ನಡೆಸಬಾರದು ಎಂದು ಈ ಕಂಪನಿ ಜಾಗೃತಿಯನ್ನು ಮೂಡಿಸಿದೆ. ನೊಬೆಲ್ … Continue reading ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್ ಪ್ರಶಸ್ತಿ